AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕೆ ನಕಲಿ ಮಾರ್ಕ್ಸ್‌ ಕಾರ್ಡ್‌ ನೀಡುತ್ತಿದ್ದ ಆರೋಪಿಗಳು ಅರೆಸ್ಟ್, 3 ವಿವಿಗೆ ಸೇರಿದ ಹಲವು ಮಾರ್ಕ್ಸ್‌ ಕಾರ್ಡ್‌ ಪತ್ತೆ

ಪಂಜಾಬ್ ಮೂಲದ ಮುಖೇಶ್, ರೋಹಿ ಎಂಬ ಗಂಡ ಹೆಂಡತಿ ಸೇರಿಕೊಂಡು ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ರು. ಕಳೆದ ಮೂವತ್ತು ವರ್ಷಗಳಿಂದ ಬೆಂಗಳೂರಿನಲ್ಲೆ ನೆಲೆಸಿದ್ರು. ಹಾಗೂ ಇವರು ಪೀಣ್ಯ ಬಳಿ ಜಗಜ್ಯೋತಿ ಎಜುಕೇಶನ್ ಇನ್ಸ್ಟಿಟ್ಯೂಟ್ ನಡೆಸುತಿದ್ರು.

ಹಣಕ್ಕೆ ನಕಲಿ ಮಾರ್ಕ್ಸ್‌ ಕಾರ್ಡ್‌ ನೀಡುತ್ತಿದ್ದ ಆರೋಪಿಗಳು ಅರೆಸ್ಟ್, 3 ವಿವಿಗೆ ಸೇರಿದ ಹಲವು ಮಾರ್ಕ್ಸ್‌ ಕಾರ್ಡ್‌ ಪತ್ತೆ
ನಕಲಿ ಮಾರ್ಕ್ಸ್‌ ಕಾರ್ಡ್‌ ದಂಧೆ ನಡೆಸುತ್ತಿದ್ದ ಆಫಿಸ್ ಜಾಗ
Follow us
TV9 Web
| Updated By: ಆಯೇಷಾ ಬಾನು

Updated on: Aug 13, 2021 | 11:28 AM

ಬೆಂಗಳೂರು: ನಕಲಿ ಮಾರ್ಕ್ಸ್‌ ಕಾರ್ಡ್‌ ದಂಧೆ ನಡೆಸ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಖೇಶ್, ರೋಹಿ ಬಂಧಿತ ದಂಪತಿ. ಹಾಗೂ ಬಂಧಿತರ ಬಳಿ ಇದ್ದ 3 ವಿವಿಗಳಿಗೆ ಸೇರಿದ ಹಲವು ನಕಲಿ ಮಾರ್ಕ್ಸ್‌ ಕಾರ್ಡ್‌ ಪತ್ತೆಯಾಗಿದೆ.

ಪಂಜಾಬ್ ಮೂಲದ ಮುಖೇಶ್, ರೋಹಿ ಎಂಬ ಗಂಡ ಹೆಂಡತಿ ಸೇರಿಕೊಂಡು ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ರು. ಕಳೆದ ಮೂವತ್ತು ವರ್ಷಗಳಿಂದ ಬೆಂಗಳೂರಿನಲ್ಲೆ ನೆಲೆಸಿದ್ರು. ಹಾಗೂ ಇವರು ಪೀಣ್ಯ ಬಳಿ ಜಗಜ್ಯೋತಿ ಎಜುಕೇಶನ್ ಇನ್ಸ್ಟಿಟ್ಯೂಟ್ ನಡೆಸುತಿದ್ರು. ಎಂಎ, ಎಂಬಿಎ, ಬಿಸಿಎ , ಬಿಟೆಕ್, ಬಿಬಿಎ , ಬಿಕಾಂ, ಬಿಎಸ್ಸಿ, ಸೇರಿ ಹಲವು ಡಿಗ್ರಿ ಮಾರ್ಕ್ಸ್ ಕಾರ್ಡ್ಗಳನ್ನು ಹಣಕ್ಕೆ ನೀಡುತಿದ್ರು. ಒಂದು ಡಿಗ್ರಿಗೆ ಅರವತ್ತರಿಂದ ಎಪತ್ತು ಸಾವಿರದ ವರೆಗೆ ಹಣ ಪಡೆಯುತಿದ್ರು.

ಸಿವಿ ರಾಮನ್ ಯುನಿವರ್ಸಿಟಿ, ರವೀಂದ್ರನಾಥ್ ಟ್ಯಾಗೋರ್ ಯುನಿವರ್ಸಿಟಿ. ಅಸೆಟ್ ಯುನಿವರ್ಸಿಟಿ ಸೇರಿದ ಮಾರ್ಕ್ ಕಾರ್ಡ್ಗಳನ್ನು ನೀಡುತ್ತಿದ್ದರು. ಐದು ನೂರಕ್ಕು ಹೆಚ್ಚು ಜನರಿಗೆ ಹಣಕ್ಕೆ ಮಾರ್ಕ್ಸ್ ಕಾರ್ಡ್ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಸಿಸಿಬಿ ಪೊಲೀಸರು ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತಿದ್ದ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅನುಪಮಾ ಪರಮೇಶ್ವರನ್​ ನಕಲಿ ಮಾರ್ಕ್ಸ್​ ಕಾರ್ಡ್​ ವೈರಲ್​; ಈ ಹಗರಣದ ಹಿಂದೆ ಯಾರೆಲ್ಲ ಇದ್ದಾರೆ?

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?