AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಣಿಜ್ಯ ತೆರಿಗೆ ಅಧಿಕಾರಿ ಹೆಸರಿನಲ್ಲಿ ವಸೂಲಿ ಮಾಡುತ್ತಿದ್ದ ವ್ಯಕ್ತಿ ಬಂಧನ

ರಸ್ತೆ ಬದಿಯಲ್ಲಿ ನಿಂತು ಲಾರಿಗಳಿಂದ ಸುಲಿಗೆ ಮಾಡುತ್ತಿದ್ದ. ಈ ಬಗ್ಗೆ ಸಿಸಿಬಿ ಪೊಲೀಸರಿಗರ ಮಾಹಿತಿ ತಿಳಿದುಬಂದಿತ್ತು. ನಿನ್ನೆ ಲಾರಿ ಅಡ್ಡಗಟ್ಟಿ ವಸೂಲಿ ಮಾಡುತ್ತಿದ್ದಾಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ವಾಣಿಜ್ಯ ತೆರಿಗೆ ಅಧಿಕಾರಿ ಹೆಸರಿನಲ್ಲಿ ವಸೂಲಿ ಮಾಡುತ್ತಿದ್ದ ವ್ಯಕ್ತಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: sandhya thejappa|

Updated on:Sep 28, 2021 | 11:33 AM

Share

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿ ಹೆಸರಿನಲ್ಲಿ (ಕಮರ್ಷಿಯಲ್ ಟ್ಯಾಕ್ಸ್ ಆಫೀಸರ್) ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಪ್ಪ ಅಲಿಯಾಸ್ ಚಂದ್ರೇಗೌಡ ಎಂಬಾತ ಕಮರ್ಷಿಯಲ್ ಟ್ಯಾಕ್ಸ್ ಆಫೀಸರ್ ಸೋಗಿನಲ್ಲಿ ವಸೂಲಿ ಮಾಡುತ್ತಿದ್ದ. ರಸ್ತೆ ಬದಿಯಲ್ಲಿ ನಿಂತು ಲಾರಿಗಳಿಂದ ಸುಲಿಗೆ ಮಾಡುತ್ತಿದ್ದ. ಈ ಬಗ್ಗೆ ಸಿಸಿಬಿ ಪೊಲೀಸರಿಗರ ಮಾಹಿತಿ ತಿಳಿದುಬಂದಿತ್ತು. ನಿನ್ನೆ ಲಾರಿ ಅಡ್ಡಗಟ್ಟಿ ವಸೂಲಿ ಮಾಡುತ್ತಿದ್ದಾಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟಿಲ್, ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಎಂದು ಹೇಳಿಕೊಂಡು ಸುಲಿಗೆ ಮಾಡುತ್ತಿದ್ದ. ಚಂದ್ರಪ್ಪ ಎಂಬ ಆರೋಪಿಯನ್ನು ಬಂಧಿಸಿದ್ದೇವೆ. ಆತ ಟ್ರಕ್ ಮಾಲೀಕರಿಂದ ಹಣ ಸುಲಿಗೆ ಮಾಡುತ್ತಿದ್ದ. ವಾಹನ ನಿಲ್ಲಿಸಿ ಹಣ ಪಡೆಯುತ್ತಿದ್ದ. ಆತನ ಬಂಧಿಸಿ ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ನಾಲ್ವರ ಬಂಧನ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ನಾಲ್ವರನ್ನ ಕೋಲಾರ ಸೈಬರ್ ಕ್ರೈಂ ಪೊಲೀಸರು ಬಂಧಸಿದ್ದಾರೆ. ಶೇಷಗಿರಿ, ಸಂತೋಷ್ ಅಲಿಯಾಸ್ ಬ್ರೂಸ್‌ಲೀ, ಸಾಗರ್, ಅಭಿಷೇಕ್ ಅಲಿಯಾಸ್ ಚೋಟು ಬಂಧಿತ ಆರೋಪಿಗಳು. ಬಂಧಿತರು ಐಪಿಎಲ್ ಆರಂಭವಾದ ಬಳಿಕ ಆನ್​ಲೈನ್ ಬೆಟ್ಟಿಂಗ್​ನಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

SEBI: ಸೆಬಿಯಿಂದ ಸೆ.28 ಮಹತ್ವದ ಸಭೆ; ಹೊರಬೀಳಲಿರುವ ನಿರ್ಧಾರಗಳ ಕಡೆಗೆ ಹೂಡಿಕೆದಾರರ ಕಣ್ಣು

JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

(CCB police have arrested a man who is Extortion in name of a commercial tax officer)

Published On - 11:29 am, Tue, 28 September 21

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್