ಅಜ್ಮೆರಾ ಚಿಟ್ ಫಂಡ್​​ನ ತಬ್ರೇಜ್ ಮನೆ ಮೇಲೆ ತಡರಾತ್ರಿ ಸಿಸಿಬಿ ದಾಳಿ

|

Updated on: Dec 31, 2019 | 11:10 AM

ಬೆಂಗಳೂರು: ಈ ಹಿಂದೆ ಅಜ್ಮೆರಾ ಚಿಟ್ ಫಂಡ್ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕಂಪನಿಯ ನಿರ್ದೇಶಕ ತಬ್ರೇಜ್​ನ ಮನೆಯ ಮೇಲೆ ನಿನ್ನೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಮಾಹಿತಿ ಮೇರೆಗೆ ಬೆಂಗಳೂರಿನ ತಿಲಕ್‌ ನಗರದಲ್ಲಿರುವ ತಬ್ರೇಜ್​ನ ಮನೆಯ ಮೇಲೆ ಈ ದಾಳಿ ನಡೆದಿದೆ. ದಾಳಿಯ ವೇಳೆ ಕೆಲವು ದಾಖಲೆ, ಒಂದು ಪಿಸ್ತೂಲ್ ವಶಕ್ಕೆ ಪಡೆದಿದ್ದಾರೆ. ತಿಲಕ್‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಜ್ಮೆರಾ ಚಿಟ್ ಫಂಡ್​​ನ ತಬ್ರೇಜ್ ಮನೆ ಮೇಲೆ ತಡರಾತ್ರಿ ಸಿಸಿಬಿ ದಾಳಿ
Follow us on

ಬೆಂಗಳೂರು: ಈ ಹಿಂದೆ ಅಜ್ಮೆರಾ ಚಿಟ್ ಫಂಡ್ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕಂಪನಿಯ ನಿರ್ದೇಶಕ ತಬ್ರೇಜ್​ನ ಮನೆಯ ಮೇಲೆ ನಿನ್ನೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಮಾಹಿತಿ ಮೇರೆಗೆ ಬೆಂಗಳೂರಿನ ತಿಲಕ್‌ ನಗರದಲ್ಲಿರುವ ತಬ್ರೇಜ್​ನ ಮನೆಯ ಮೇಲೆ ಈ ದಾಳಿ ನಡೆದಿದೆ. ದಾಳಿಯ ವೇಳೆ ಕೆಲವು ದಾಖಲೆ, ಒಂದು ಪಿಸ್ತೂಲ್ ವಶಕ್ಕೆ ಪಡೆದಿದ್ದಾರೆ. ತಿಲಕ್‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.