AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನಭಾರತಿಯಲ್ಲಿ ಕೆಟ್ಟು ನಿಂತ ಚಾಮುಂಡಿ ಎಕ್ಸ್​​ಪ್ರೆಸ್​ ರೈಲು! ಪ್ರಯಾಣಿಕರ ಪರದಾಟ

ಮೆಟ್ರೋದಲ್ಲಿ ಇಡೀ ಜನಸಮೂಹವು ನೆರೆದಿತ್ತು. ಬೆಳಿಗ್ಗೆ 9 ಗಂಟೆ ಹೊತ್ತಿಗೆ ನಾಯಂಡಹಳ್ಳಿ ಹಾಲ್ಟ್ ಬಳಿ OHE ಪೂರೈಕೆ ಸ್ಥಗಿವಾಗಿತ್ತು ಎಂದು ಹೇಳಲಾಗುತ್ತಿದೆ.

ಜ್ಞಾನಭಾರತಿಯಲ್ಲಿ ಕೆಟ್ಟು ನಿಂತ ಚಾಮುಂಡಿ ಎಕ್ಸ್​​ಪ್ರೆಸ್​ ರೈಲು! ಪ್ರಯಾಣಿಕರ ಪರದಾಟ
ಮೆಟ್ರೋ ಸ್ಟೇಷನ್​ನಲ್ಲಿ ಜನಸ್ತೋಮ
TV9 Web
| Edited By: sandhya thejappa|

Updated on:Mar 21, 2022 | 11:19 AM

Share

ಬೆಂಗಳೂರು: ಮೈಸೂರಿನಿಂದ ಹೊರಟಿದ್ದ ಚಾಮುಂಡಿ ಎಕ್ಸ್​ಪ್ರೆಸ್​ ರೈಲು (Rail) ಇಂದು ಬೆಂಗಳೂರಿನ ಜ್ಞಾನಭಾರತಿದಲ್ಲಿ ಕೆಟ್ಟು ನಿಂತಿತ್ತು. ಈ ಹಿನ್ನೆಲೆ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನ ಕೆಳಗೆ ಇಳಿಸಲಾಗಿದ್ದು, ಪ್ರಯಾಣಿಕರು ಸ್ವಲ್ಪ ಹೊತ್ತು ತೊಂದರೆ ಎದುರಿಸಿದರು. ಮೆಜೆಸ್ಟಿಕ್ (Majestic) ತಲುಪಲು ಪ್ರಯಾಣಿಕರು ಪರದಾಡಿದರು. ಈ ವೇಳೆ ಮೆಟ್ರೋದಲ್ಲಿ ಇಡೀ ಜನಸಮೂಹವು ನೆರೆದಿತ್ತು. ಬೆಳಿಗ್ಗೆ 9 ಗಂಟೆ ಹೊತ್ತಿಗೆ ನಾಯಂಡಹಳ್ಳಿ ಹಾಲ್ಟ್ ಬಳಿ OHE ಪೂರೈಕೆಯಲ್ಲಿ ತೊಂದರೆ ಎದುರಾಗಿತ್ತು ಎಂದು ಹೇಳಲಾಗುತ್ತಿದೆ.

ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, 10 ಗಂಟೆಯಿಂದ ರೈಲು ಸಂಚಾರ ಪ್ರಾರಂಭಿಸಿದೆ.

ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ: ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ ಮಾಡುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳು ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್​ 17 ರಿಂದ 20ರವರೆಗೆ 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ. ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಇದನ್ನೂ ಓದಿ

ICC: ಭಾರತ-ಶ್ರೀಲಂಕಾ ಪಂದ್ಯದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಪಿಚ್ ಕಳಪೆ ಎಂದು ರೇಟಿಂಗ್ ಕೊಟ್ಟ ಐಸಿಸಿ

20 ದಿನಗಳ ಬಳಿಕ ಮಗನ ಮುಖ ನೋಡುವ ಅವಕಾಶ ಸಿಕ್ಕಿದೆ: ನವೀನ್ ನೆನೆದು ಭಾವುಕರಾದ ತಾಯಿ ವಿಜಯಲಕ್ಷ್ಮೀ

Published On - 11:07 am, Mon, 21 March 22

Follow Us
TV9 Web
TV9 Web

TV9 Kannada

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್