AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು?

ಕರ್ನಾಟಕ ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಖಾತೆ ಸಚಿವ ಡಿ ಸುಧಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಬಂದ ಮಾಹಿತಿ ಪ್ರಕಾರ ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಅಷ್ಟಕ್ಕೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಆಗಿದ್ದೇನು ಎನ್ನುವ ಡಿಟೇಲ್ಸ್ ಇಲ್ಲಿದೆ.

Breaking: ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ, ಆಗಿದ್ದೇನು?
Minister D Sudhakar
ಬಸವರಾಜ ಮುದನೂರ್
| Edited By: |

Updated on: Apr 23, 2026 | 11:11 PM

Share

ಬೆಂಗಳೂರು,/ಚಿತ್ರದುರ್ಗ (ಏಪ್ರಿಲ್ 23): ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (minister D sudhakar) ಅವರ ಸ್ಥಿತಿ ಗಂಭೀರವಾಗಿ ಎಂದು ತಿಳಿದುಬಂದಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್​ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ, ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Follow Us
ಬಸವರಾಜ ಮುದನೂರ್
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ದಾವಣಗೆರೆ: ಭತ್ತದ ವ್ಯಾಪಾರಿಯಿಂದ 4 ಕೋಟಿ ವಂಚನೆ ಆರೋಪ
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!