ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು.

ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
Follow us
TV9 Web
| Updated By: ಆಯೇಷಾ ಬಾನು

Updated on:Jun 26, 2022 | 7:23 PM

ಬೆಂಗಳೂರು: ಇಂದು ನಡೆದ ಚಿತ್ರಕಲಾ ಪರಿಷತ್ತು(2022-23 ರಿಂದ 2024-25) (Chitrakala Parishath Election)ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರುಗಳಿಗೆ ನಡೆದ ಚುನಾವಣೆಯಲ್ಲಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಆಯ್ಕೆ ಮಾಡಲಾಗಿದೆ. ಹಾಗೂ ಚಿತ್ರಕಲಾ ಪರಿಷತ್ನ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ, ಟಿ.ಪ್ರಭಾಕರ್, ಎ.ರಾಮಕೃಷ್ಣಪ್ಪ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎನ್.ಶಶಿಧರ್, ಸಹಾಯಕ ಕಾರ್ಯದರ್ಶಿಯಾಗಿ ಟಿ.ಚಂದ್ರಶೇಖರ್, ಬಿ.ಎಲ್.ಶ್ರೀನಿವಾಸ್ ಹಾಗೂ ಚಿತ್ರಕಲಾ ಪರಿಷತ್ ಖಜಾಂಚಿಯಾಗಿ ಡಾ.ಎನ್.ಲಕ್ಷ್ಮೀಪತಿ ಬಾಬು ಆಯ್ಕೆ ಆಗಿದ್ದಾರೆ.

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ಪರಿಷತ್ತಿನ ಆವರಣದಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಮತ ದಾನ ನಡೆಯಿತು. ಬಳಿಕ ಸಂಜೆ 4 ಗಂಟೆ ವೇಳೆಗೆ ಫಲಿತಾಂಶ ಘೋಷಣೆಯಾಗಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ: ರಾಜ್ಯದ ವಿವಿಧೆಡೆ ಪೊಲೀಸರಿಂದ ಗಾಂಜಾ ನಾಶ chitrakala parishath election

Published On - 7:23 pm, Sun, 26 June 22

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ