AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 100 ಕಡೆಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಸೇರಿದಂತೆ 100 ಕಡೆಗಳಿಗೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಗೋಡೌನ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳನ್ನು ಗೋಡೌನ್​ಗಳಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ಅಂತಹ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಬೆಂಗಳೂರಿನ 100 ಕಡೆಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ
ವಾಣಿಜ್ಯ ತೆರಿಗೆ ಇಲಾಖೆ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Oct 06, 2023 | 6:51 AM

Share

ಬೆಂಗಳೂರು, ಅ.6: ನಗರದಲ್ಲಿರುವ ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಸೇರಿದಂತೆ 100 ಕಡೆಗಳಿಗೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) ಅಧಿಕಾರಿಗಳು ಪರಿಶೀಲನೆ ನಡೆಸಿದರು. ಗೋಡೌನ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳನ್ನು ಗೋಡೌನ್​ಗಳಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ಅಂತಹ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನಿನ್ನೆ ತಡರಾತ್ರಿ ಚಿಕ್ಕಪೇಟೆ ಮತ್ತು ಸುತ್ತಮುತ್ತಲಿನ ಅಂಗಡಿ ಮುಂಗಟ್ಟು ಸೇರಿದಂತೆ ನೂರು ಕಡೆಗಳಲ್ಲಿ ಏಕಕಾಲಕ್ಕೆ ಮೆಗಾ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಟೆಕ್ಸ್ ಟೈಲ್ಸ್ ವ್ಯಾಪಾರಿಗಳು, ರೆಡಿಮೇಡ್ ಗಾರ್ಮೆಂಟ್ಸ್, ಎಲೆಕ್ಟ್ರಿಕ್ ವಸ್ತುಗಳ ಶೋರೂಂ, ಗೃಹೋಪಯೋಗಿ ವಸ್ತುಗಳ ಶಾಪ್ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಮೀಪದ ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು

ಗೋಡೌನ್‌ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ವಾಣಿಜ್ಯ ತೆರಿಗೆ ಪಾವತಿಸದೆ ವಂಚನೆ ಎಸಗಿದ ಆರೋಪದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ಲೆಕ್ಕಕ್ಕೆ ಸಿಗದ ಹಲವು ವಸ್ತುಗಳು ಸ್ಟಾಕ್ ಮಾಡಿರುವುದು ಬೆಳಕಿಗೆ ಬಂದಿದೆ. ತೆರಿಗೆ ಪಾವತಿ ಮಾಡದೇ ಗೋಡೌನ್‌ನಲ್ಲಿರಿಸಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಗೋಡೌನ್ ಮತ್ತು ಅಂಗಡಿಗಳಿಗೆ ಜಿಎಸ್​ಟಿ ನಿಯಮಾವಳಿ ಪ್ರಕಾರ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ