AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್​ ಜನರಲ್​ಗೆ ದೂರು ಸಲ್ಲಿಕೆ

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್​ ಜನರಲ್​ಗೆ  ಗಿರೀಶ್ ಭಾರದ್ವಾಜ್ ಎಂಬುವರು ದೂರು ನೀಡಿದ್ದಾರೆ.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕ ಹೈಕೋರ್ಟ್​ ರಿಜಿಸ್ಟ್ರಾರ್​ ಜನರಲ್​ಗೆ ದೂರು ಸಲ್ಲಿಕೆ
ರಾಹುಲ್​​ ಗಾಂಧಿ ಅವರ ವಿರುದ್ಧ ದಾಖಲಿಸಿದ ಪ್ರತಿ
TV9 Web
| Edited By: ವಿವೇಕ ಬಿರಾದಾರ|

Updated on:Jul 06, 2022 | 6:24 PM

Share
ಬೆಂಗಳೂರು: ಎಐಸಿಸಿ (AICC) ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರ ವಿರುದ್ಧ ಕರ್ನಾಟಕ ಹೈಕೋರ್ಟ್​ (Karnataka High court) ರಿಜಿಸ್ಟ್ರಾರ್​ ಜನರಲ್​ಗೆ  ಗಿರೀಶ್ ಭಾರದ್ವಾಜ್ ಎಂಬುವರು ದೂರು ನೀಡಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್  ಅವರ ಹೇಳಿಕೆ ವೀಡಿಯೋವನ್ನು ಸಾಮಾಜಿಕ ಜಾಲಾತಣದಲ್ಲಿ (Social Media) ಬಳಸಿದ ಆರೋಪದಡಿ, ಇದು ನ್ಯಾಯಾಂಗ ಉಲ್ಲಂಘನೆ ಎಂದು ಆರೋಪಿಸಿ ಇಂದು (ಜುಲೈ 6) ದೂರು ನೀಡಿದ್ದಾರೆ.

Published On - 4:32 pm, Wed, 6 July 22

Follow Us
TV9 Web
TV9 Web

TV9 Kannada

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ

ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'

ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ

ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ

ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!

ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ

ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ