AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona 3rd Wave: ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆ ಶುರು, 10 ದಿನಗಳಲ್ಲಿ 505 ಮಕ್ಕಳಲ್ಲಿ ಸೋಂಕು ಪತ್ತೆ

ಆಗಸ್ಟ್ 1 ರಿಂದ 10ರ ತನಕ ಹತ್ತು ದಿನಗಳ ಅವಧಿಯಲ್ಲಿ 246 ಹೆಣ್ಣು ಮಕ್ಕಳು, 259 ಗಂಡು ಮಕ್ಕಳಲ್ಲಿ ಸೋಂಕು ಧೃಡಪಟ್ಟಿದೆ. ಒಟ್ಟಾರೆ 505 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.

TV9 Web
| Edited By: |

Updated on: Aug 12, 2021 | 9:43 AM

Share

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ಶುರುವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚು ಸೋಂಕು ಪತ್ತೆಯಾಗಿದೆ. ಕಳೆದ ಹತ್ತು ದಿನಗಳಲ್ಲಿ ಹೆಚ್ಚಾಗಿ ಮಕ್ಕಳಲ್ಲಿಯೇ ಹೆಚ್ಚು ಸೋಂಕು ಪತ್ತೆಯಾಗಿದೆ. ಕೊರೊನಾ ಮೂರನೇ ಅಲೆ ಭೀತಿ ನಡುವೆ ಈ ರೀತಿ ನಗರದ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದ್ದ ಮೂರನೇ ಅಲೆ ಈಗಾಗಲೇ ರಾಜ್ಯಕ್ಕೆ ಕಾಲಿಟ್ಟಿದೆ ಎಂಬ ಆತಂಕ ಹೆಚ್ಚಿದೆ.

ಆಗಸ್ಟ್ 1 ರಿಂದ 10ರ ತನಕ ಹತ್ತು ದಿನಗಳ ಅವಧಿಯಲ್ಲಿ 246 ಹೆಣ್ಣು ಮಕ್ಕಳು, 259 ಗಂಡು ಮಕ್ಕಳಲ್ಲಿ ಸೋಂಕು ಧೃಡಪಟ್ಟಿದೆ. ಒಟ್ಟಾರೆ 505 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.

ದಿನವಾರು ಮಕ್ಕಳಲ್ಲಿ ಸೋಂಕು‌ ಪತ್ತೆ ವಿವರ ದಿನಾಂಕ : ಹೆಣ್ಣುಮಕ್ಕಳು : ಗಂಡುಮಕ್ಕಳು: ಒಟ್ಟು ಸೋಂಕು ಆಗಸ್ಟ್ 01 – 22+ 35 = 57 ಆಗಸ್ಟ್ 02 – 13 + 17 = 30 ಆಗಸ್ಟ್ 03 – 26+ 30 = 56 ಆಗಸ್ಟ್ 04 – 37+ 24 = 61 ಆಗಸ್ಟ್ 05 – 25+ 34 = 59 ಆಗಸ್ಟ್ 06 – 34 + 33 = 67 ಆಗಸ್ಟ್ 07 – 30 + 20 = 50 ಆಗಸ್ಟ್ 08 – 20 + 18 = 38 ಆಗಸ್ಟ್ 09 – 19 + 23 = 42 ಆಗಸ್ಟ್ 10 – 20 + 25 = 45

3ನೇ ಅಲೆ ಆತಂಕದ ಮಧ್ಯೆ ಮಕ್ಕಳಿಗೆ ಸೋಂಕು ಪತ್ತೆಯಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಕಾಲೇಜು ವಿದ್ಯಾರ್ಥಿಗಳಲ್ಲೂ ಕೊರೊನಾ ಲಕ್ಷಣಗಳು ಪತ್ತೆಯಾಗಿವೆ. ಇಂಥ ಸಮಯದಲ್ಲಿ ಶಾಲೆ ಆರಂಭ ಬೇಡವೆಂದು ತಜ್ಞರು ಸಲಹೆ ನೀಡಿದ್ದಾರೆ. ಆದಷ್ಟು ಬೇಗ ಸರ್ಕಾರ ಈ ಬಗ್ಗೆ ಗಮನ ಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ: Corona 3rd Wave: ಬೆಂಗಳೂರಿನಲ್ಲಿ ಶುರುವಾಯ್ತು ಕೊರೊನಾ 3ನೇ ಅಲೆ ಭೀತಿ, ದಿನಕ್ಕೆ 50-60 ಪಾಸಿಟಿವ್ ಮಕ್ಕಳು ಪತ್ತೆ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್