Covid 19 Karnataka Update: ಕರ್ನಾಟಕದಲ್ಲಿ 1606 ಮಂದಿಗೆ ಕೊರೊನಾ ಸೋಂಕು, 31 ಮಂದಿ ಸಾವು

ಬೆಂಗಳೂರಲ್ಲಿ ಇಂದು ಒಂದೇ ದಿನ 467 ಜನರಿಗೆ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.

Covid 19 Karnataka Update: ಕರ್ನಾಟಕದಲ್ಲಿ 1606 ಮಂದಿಗೆ ಕೊರೊನಾ ಸೋಂಕು, 31 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 26, 2021 | 11:11 PM

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ ಒಟ್ಟು 1,606 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 31 ಮಂದಿ ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 467 ಜನರಿಗೆ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಒಟ್ಟು 23,057 ಮಂದಿಯಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಕೊರೊನಾದಿಂದ ಈವರೆಗೆ ಒಟ್ಟು 36,405 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 8182 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದ್ದು, ಈವರೆಗೆ ಒಟ್ಟು 15,835 ಮಂದಿ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು? ರಾಜ್ಯದಲ್ಲಿ ಇಂದು ಒಟ್ಟು 1606 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಳಗಾವಿ 69, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 467, ಚಾಮರಾಜನಗರ 54, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 38, ಚಿತ್ರದುರ್ಗ 36, ದಕ್ಷಿಣ ಕನ್ನಡ 357, ದಾವಣಗೆರೆ 11, ಧಾರವಾಡ 8 ಗದಗ 10, ಹಾಸನ 57, ಹಾವೇರಿ 2, ಕೊಡಗು 19, ಕೋಲಾರ 28, ಮಂಡ್ಯ 40, ಮೈಸೂರು 162, ರಾಯಚೂರು, 2, ರಾಮನಗರ 3, ಶಿವಮೊಗ್ಗ 52, ತುಮಕೂರು 59, ಉಡುಪಿ 78, ಉತ್ತರ ಕನ್ನಡ 19, ವಿಜಯಪುರ 9, ಯಾದಗಿರಿ 2.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಳಗಾವಿ 2, ಬೆಂಗಳೂರು ನಗರ 3, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 4, ಹಾಸನ 1, ಹಾವೇರಿ 3, ಕಲಬುರಗಿ 1, ಕೋಲಾರ 2, ಮಂಡ್ಯ 2, ಮೈಸೂರು 3, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ ತಲಾ 1, ಉತ್ತರ ಕನ್ನಡ 3, ವಿಜಯಪುರ ಇಬ್ಬರು ಸಾವನ್ನಪ್ಪಿದ್ದಾರೆ.

(Coronavirus Karnataka numbers 1606 infected 31 died of covid 19)

ಇದನ್ನೂ ಓದಿ: ಬ್ರಿಟನ್​ನಲ್ಲಿ ಕೊರೊನಾ ವೈರಾಣುವಿನ ಮತ್ತೊಂದು ರೂಪಾಂತರಿ ಪತ್ತೆ: ಈವರೆಗೆ ಗೊತ್ತಿರುವ ವಿಷಯಗ ಇಷ್ಟು

ಇದನ್ನೂ ಓದಿ: Coronavirus cases in India: ಭಾರತದಲ್ಲಿ 39,361 ಹೊಸ ಕೊವಿಡ್ ಪ್ರಕರಣ ಪತ್ತೆ; ಪಾಸಿಟಿವಿಟಿ ದರ ಶೇ 3.41

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್