AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪ್ರಕರಣ ಇಳಿಕೆಯಾದ ಹಿನ್ನೆಲೆ ಜಾತ್ರೆ, ಕಡಲೇಕಾಯಿ ಪರಿಷೆಗೆ ಅವಕಾಶ: ಗೌರವ್ ಗುಪ್ತಾ

ಜಾತ್ರೆಯ ರೂಪರೇಷೆಯ ಬಗ್ಗೆ ದೇಗುಲದ ವತಿಯಿಂದ ಪ್ರಸ್ತಾವನೆ ಸಲ್ಲಿಕೆ ಆಗಬೇಕು. ಸ್ಥಳೀಯರ ಜತೆ ಚರ್ಚಿಸಿ ಅಧಿಕಾರಿಗಳು ಜಾತ್ರೆ ಮಾಡಲು ಅನುಮತಿ ನೀಡುತ್ತಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಕೊವಿಡ್ ಪ್ರಕರಣ ಇಳಿಕೆಯಾದ ಹಿನ್ನೆಲೆ ಜಾತ್ರೆ, ಕಡಲೇಕಾಯಿ ಪರಿಷೆಗೆ ಅವಕಾಶ: ಗೌರವ್ ಗುಪ್ತಾ
ಗೌರವ್ ಗುಪ್ತಾ
TV9 Web
| Edited By: |

Updated on:Nov 10, 2021 | 1:51 PM

Share

ಬೆಂಗಳೂರು: ಕೊವಿಡ್ ಹಿನ್ನೆಲೆ ಹಲವು ಹಬ್ಬ, ಜಾತ್ರೆ ನಿರ್ಬಂಧಿಸಲಾಗಿತ್ತು. ಆದರೆ ಈಗ ಕೊವಿಡ್ ಪ್ರಕರಣ ಇಳಿಕೆಯಾದ ಹಿನ್ನೆಲೆ ಜಾತ್ರೆ ಮತ್ತು ಕಡಲೆಕಾಯಿ ಪರಿಷೆಗೆ ಅವಕಾಶ ಮಾಡಿಕೊಡಲಾಗಿದೆ. ಸದ್ಯ ಜಾತ್ರೆಯ ರೂಪರೇಷೆಯ ಬಗ್ಗೆ ದೇಗುಲದ ವತಿಯಿಂದ ಪ್ರಸ್ತಾವನೆ ಸಲ್ಲಿಕೆ ಆಗಬೇಕು. ಸ್ಥಳೀಯರ ಜತೆ ಚರ್ಚಿಸಿ ಅಧಿಕಾರಿಗಳು ಜಾತ್ರೆ ಮಾಡಲು ಅನುಮತಿ ನೀಡುತ್ತಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಅಕ್ರಮ ಕಟ್ಟಡಗಳ ಪಟ್ಟಿ ವಿಚಾರ ಹೈಕೋರ್ಟ್ ನಿರ್ದೇಶನದಂತೆ ಕೆಲಸ ಮಾಡಲಾಗುತ್ತದೆ. ಸದ್ಯ ಬೆಂಗಳೂರಿನಲ್ಲಿರುವ ಅಕ್ರಮ ಕಟ್ಟಡಗಳ ಪಟ್ಟಿ ವಿಚಾರದ ಬಗ್ಗೆ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಕೊವಿಡ್ ಕೇಸ್ ಹೆಚ್ಚಳದ ಸುಳಿವು ಸಿಕ್ಕರೆ ಟೆಸ್ಟ್ ಹೆಚ್ಚಳ ಸೀವೆಜ್‌ನಲ್ಲಿ ಸೋಂಕು ಗುರುತು ಪಡಿಸಲು ಸಾಧ್ಯ. ಕೊವಿಡ್ ಎಲ್ಲಿ ಹೆಚ್ಚಾಗಬಹುದೆಂದು ಅಂದಾಜಿಸಬಹುದು ನಮ್ಮ ಅಧಿಕಾರಿಗಳೂ ಸಹಕಾರ ನೀಡಲಿದ್ದಾರೆ. ಕೊವಿಡ್ ಕೇಸ್ ಹೆಚ್ಚಳದ ಸುಳಿವು ಸಿಕ್ಕರೆ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಯಾವ ಭಾಗದಲ್ಲಿ ಕೊವಿಡ್ ಹೆಚ್ಚಳವಾಗುತ್ತದೆ. ಆ ಭಾಗದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳಕ್ಕೆ ಆಧ್ಯತೆ ನೀಡುತ್ತೇವೆ. ಕ್ಲಿಯರ್ ಲೈನ್ ಹಾಗೂ ಲಸಿಕೆ ಚಾಲನೆ ಪಡೆಯಲು ಯಾವಾಗ ಬರುವುದು, ಎಲ್ಲಿ, ಹೇಗೆ ಪಡೆಯಬೇಕು ಎಂಬ ಬಗ್ಗೆ ಸರ್ಕಾರ ತೀರ್ಮಾನ ಮಾಡಬೇಕಿದೆ. ಈವರೆಗೂ ರಾಜ್ಯ ಸರ್ಕಾರದಿಂದ ಈ ಬಗ್ಗೆ ಸ್ಪಷ್ಟ ಆದೇಶ ಬಂದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಅಮಾನತು ಶಿಕ್ಷೆ, ಬಿಬಿಎಂಪಿಯ ಇಇ ಎಂ.ಜಿ.ನಾಗರಾಜು ಅಮಾನತು

ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ: ಗೌರವ್ ಗುಪ್ತಾ ಮಾಹಿತಿ

Published On - 1:45 pm, Wed, 10 November 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ