AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕ ಗಂಭೀರ ಗಾಯ

ಬೆಂಗಳೂರಿನ ಜಯನಗರದ 4ನೇ ಬ್ಲಾಕ್​ನಲ್ಲಿ 25 ವರ್ಷದ ಯುವಕ ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣದ ಸರಳುಗಳ ಮೇಲೆ ಬಿದ್ದ ಪರಿಣಾಮ ಕಬ್ಬಿಣದ ಸರಳುಗಳು ಹೊಟ್ಟೆ, ಕಾಲಿಗೆ ಚುಚ್ಚಿ ಹಿಂದೆ ಬಂದಿದ್ದವು. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಬ್ಬಿಣದ ಸರಕುಗಳನ್ನು ಕಟ್ ಮಾಡಿ ಯುವಕನನ್ನು ರಕ್ಷಿಸಿ ಗಂಭೀರ ಗಾಯಗೊಂಡ ಯುವಕನಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕ ಗಂಭೀರ ಗಾಯ
ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕ ಗಂಭೀರ ಗಾಯ
Jagadisha B
| Updated By: ಆಯೇಷಾ ಬಾನು|

Updated on:Sep 18, 2023 | 7:08 AM

Share

ಬೆಂಗಳೂರು, ಸೆ.18: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣದ ಸರಳುಗಳ ಮೇಲೆ ಬಿದ್ದ ಯುವಕ ಮೃತಪಟ್ಟ ಘಟನೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್​ನಲ್ಲಿ ನಡೆದಿದೆ(Jayanagar 4th Block). ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕನಿಗೆ ಗಂಭೀರ ಗಾಯಗಳಾಗಿದ್ದು(Injury) ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಸಿಬ್ಬಂದಿ ಕಬ್ಬಿಣದ ಸರಕುಗಳನ್ನು ಕಟ್ ಮಾಡಿ ಯುವಕನನ್ನು ರಕ್ಷಿಸಿ ಗಂಭೀರ ಗಾಯಗೊಂಡ ಯುವಕನಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. 25 ವರ್ಷದ ಯುವಕ ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣದ ಸರಳುಗಳ ಮೇಲೆ ಬಿದ್ದ ಪರಿಣಾಮ ಕಬ್ಬಿಣದ ಸರಳುಗಳು ಹೊಟ್ಟೆಗೆ ಚುಚ್ಚಿ ಹಿಂದೆ ಬಂದಿದ್ದವು. ಸದ್ಯ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಡಿವೈಡರ್​ಗೆ ಕಾರು ಡಿಕ್ಕಿ, ಮೂವರು ಸಾವು

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್​ಗೆ ಶಿಫ್ಟ್ ಕಾರು ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ 5 ಜನರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ನೆಲಮಂಗಲ ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಮೃತ ದೇಹಗಳನ್ನ ಸಾಗಿಸಲಾಗಿದ್ದು ಗಂಭೀರ ಗಾಯಗೊಂಡ ಇಬ್ಬರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಓರ್ವ ಸಾವು

ಮಹಿಳೆ ಮೇಲೆ ಹರಿದ ಸಾರಿಗೆ ಬಸ್

ನೂಕುನುಗ್ಗಲು ವೇಳೆ ಕೆಳಗೆಬಿದ್ದ ಮಹಿಳೆ ಮೇಲೆ ಸಾರಿಗೆ ಬಸ್ ಹರಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಎರಡು ದಿನದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆ ಕಾಲಿನ ಮೇಲೆ ಬಸ್​ ಹರಿಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಬಲಿ

ಖಾಸಗಿ ಬಸ್ ಡಿಕ್ಕಿಯಾಗಿ, ಆಟೋದಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ರಾಮಜೋಗಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಪವನ್ ಕುಮಾರ್ ಮತ್ತು ಪಾಲಯ್ಯ ಎಂಬುವವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೂ ನಾಲ್ವರಿಗೆ ಗಾಯಗಳಾಗಿವೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:03 am, Mon, 18 September 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ