AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Mocha: ಕರ್ನಾಟಕದಲ್ಲಿ ಮೋಕಾ ಚಂಡಮಾರುತ ಎಫೆಕ್ಟ್, ಇನ್ನೂ ಮೂರು ದಿನ ಭಾರೀ ಮಳೆ

Karnataka Rain: ಬಂಗಾಳಕೊಲ್ಲಿದಲ್ಲಿ ಉಂಟಾದ ಮೋಕಾ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಬಿರಲಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Cyclone Mocha: ಕರ್ನಾಟಕದಲ್ಲಿ ಮೋಕಾ ಚಂಡಮಾರುತ ಎಫೆಕ್ಟ್, ಇನ್ನೂ ಮೂರು ದಿನ ಭಾರೀ ಮಳೆ
ಮೋಕಾ ಚಂಡಮಾರುತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆ
Rakesh Nayak Manchi
|

Updated on: May 11, 2023 | 5:49 PM

Share

ಬೆಂಗಳೂರು: ಬಂಗಾಳಕೊಲ್ಲಿದಲ್ಲಿ ಉಂಟಾದ ಮೋಕಾ ಚಂಡಮಾರುತದ (Cyclone Mocha) ಪ್ರಭಾವ ಕರ್ನಾಟಕದ ಮೇಲೆ ಬಿರಲಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಳೆಯಾಗುವ (Karnatak Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಮೇ 13ರಂದು ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗುವ (Bangalore Rain) ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲೂ ಮಳೆ, ದಕ್ಷಿಣ ಒಳನಾಡಿನ ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ರಾಮನಗರ, ಚಾಮರಾಜನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ವಿಜಯನಗರ: ಅಕಾಲಿಕ ಮಳೆಗೆ ತತ್ತರಿಸಿದ ರೈತ; ನೂರಾರು ಎಕರೆ ಪ್ರದೇಶದಲ್ಲಿ‌ ಬೆಳೆದ ಬೆಳೆ ಸಂಪೂರ್ಣ ನಾಶ

ಇನ್ನು, ರಾಜ್ಯದಲ್ಲಿ ಮೋಕಾ ಚಂಡಮಾರುತದ ಎಫೆಕ್ಟ್ ಮೂರು ದಿನಗಳ ಕಾಲ ಇರಲಿದ್ದು, ಮೂರನೇ ದಿನ ಹೆಚ್ಚು ಮಳೆಯಾಗುವ ಸಧ್ಯತೆ ಇದೆ. ಸದ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯಾತೆ ಇದೆ. ಗಾಳಿಯ ಪ್ರಮಾಣ ಹೆಚ್ಚಾಗಿ ಇರಲಿದೆ ಎಂದು ಹವಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು