AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ವಾನದ ಹಾದಿ ಹಿಡಿದ ಸಿಎಂ ಸಿದ್ಧರಾಮಯ್ಯ ಮನೆ ಬಳಿ ಇರುವ ಮಕ್ಕಳ ಪಾರ್ಕ್

ಗಾಂಧಿ ಭವನ್ ಎದುರಿಗೆ ಇರುವ ಶಿವಾನಂದ್ ಪಾರ್ಕ್​​ ಇದೀಗ ಸಂಪೂರ್ಣ ಹಾಳಾಗಿದ್ದು, ಚರಂಡಿ ನೀರಿನಿಂದ ಗಬ್ಬುನಾರುತ್ತಿದೆ. ಸ್ಥಳೀಯ ಎಂಎಲ್​ಎ ರಿಸ್ವಾನ್ ಹರ್ಷದ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಪಾರ್ಕ್ ಸರಿಮಾಡಿ ಕೊಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Poornima Agali Nagaraj
| Edited By: |

Updated on: Jul 30, 2023 | 4:27 PM

Share

ಬೆಂಗಳೂರು, ಜುಲೈ 30: 40 ವರ್ಷದ ಮಕ್ಕಳ ಹಳೆಯ ಪಾರ್ಕ್ (park)​​ ಒಂದು ಸದ್ಯ ಚರಂಡಿ ನೀರಿನಿಂದ ಗಬ್ಬುನಾರುತ್ತಿದೆ. ಗಾಂಧಿ ಭವನ್ ಎದುರಿಗೆ ಇರುವ ಶಿವಾನಂದ್ ಪಾರ್ಕ್​​ ಇದೀಗ ಸಂಪೂರ್ಣ ಹಾಳಾಗಿದ್ದು, ಮಕ್ಕಳಿಗೆ ಆಟವಾಡಲು ಪಾರ್ಕ್ ಇಲ್ಲದೇ ಬೇಸತ್ತಿದ್ದಾರೆ. ಈ ಕುರಿತಾಗಿ ಸ್ಥಳೀಯ ಎಂಎಲ್​ಎ ರಿಸ್ವಾನ್ ಹರ್ಷದ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಹೀಗಾಗಿ ಪಾರ್ಕ್ ಸರಿಮಾಡಿ ಕೊಡಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದ್ವಾನ ಹಿಡಿದ ಮಕ್ಕಳ ಪಾರ್ಕ್

ಶಿವಾನಂದ್ ಪಾರ್ಕ್​​ನಲ್ಲಿ ಸಾರಾಯಿ ಬಾಟೆಲ್, ಬಿಯರ್ ಬಾಟೆಲ್, ಕಸ ಎಲ್ಲವನ್ನ ಎಸೆದಿದ್ದು, ಗಬ್ಬುನಾರುತ್ತಿದೆ. ಅಕ್ಕಪಕ್ಕದ ಸ್ಥಳೀಯರಿಗೆ ಇನ್ನಿಲ್ಲದ ಸಮಸ್ಯೆ ಕೂಡ ಉಂಟಾಗಿದೆ. ಇಷ್ಟೇಲ್ಲಾ ಅದ್ವಾನ ಹಿಡಿದಿರುವ ಮಕ್ಕಳ ಪಾರ್ಕ್​ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.

ಇದನ್ನೂ ಓದಿ: ದಾವಣಗೆರೆ: ಮದ್ಯವರ್ಜನ ಶಿಬಿರದಲ್ಲಿ ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಭಜನೆ

ಪಾರ್ಕ್​ನಲ್ಲಿ ಮಕ್ಕಳಿಗೆ ಆಟವಾಡಲು ಜೋಕಾಲಿ, ಜಾರು ಬಂಡಿ ಎಲ್ಲವೂ ಇತ್ತು. ಆದರೆ ಪಾರ್ಕ್ ಹೈಟೆಕ್ ಮಾಡುತ್ತೇವೆ ಅಂತ ಹೇಳಿ ಅಲ್ಲಿದ್ದ ಎಲ್ಲಾ ಆಟದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಮೂರು ವರ್ಷವಾದರೂ ಇಲ್ಲಿಯವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೈಕ್ ವೀಲ್ಹಿಂಗ್, ಕಾರಿ​ಗೆ ಡಿಕ್ಕಿಯಾಗಿ ಆಸ್ಪತ್ರೆ ಸೇರಿದ ಸವಾರರು

 ಪಾರ್ಕ್ ಸರಿಮಾಡುವಂತೆ ಸ್ಥಳೀಯರ ಆಕ್ರೋಶ

ಇನ್ನೂ ಇದೇ ಪಾರ್ಕ್​​ನ 300 ಮೀಟರ್ಸ್ ಅಂತರದಲ್ಲೇ ಸಿಎಂ ಸಿದ್ಧರಾಮಯ್ಯ ಮನೆ ಇದೆ. ಪ್ರತಿದಿನ ಇದೇ ರಸ್ತೆಯಲ್ಲಿ ಎಂಎಲ್​ಎ ಹಾಗೂ ಎಂಪಿಗಳು ಓಡಾಡುತ್ತಾರೆ. ಈ ಪಾರ್ಕ್ ಎದುರಿಗೆ ಮಧು ಬಂಗಾರಪ್ಪ ಅವರ ಆಫೀಸ್ ಕೂಡ ಇದೆ. ಪಾರ್ಕ್​ನ ಅವ್ಯವಸ್ಥೆ ಕಂಡರೂ ಕಾಣದಂತಿರುವುದು ಏಕೆ ಎಂದು ಸ್ಥಳೀಯರು ಪ್ರಶ್ನಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Poornima Agali Nagaraj
Poornima Agali Nagaraj
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್