AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಪ್ರಿಯಕರನ ಜೊತೆ ಓಡಿ ಹೋದ ಮಗಳು, ತಂದೆ ಆತ್ಮಹತ್ಯೆ

ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಬೇಸತ್ತು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಹೊರವಲಯದ ಚಿಕ್ಕಕೆರೆ ಅಂಗಳದಲ್ಲಿ ನಡೆದಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.

ಆನೇಕಲ್: ಪ್ರಿಯಕರನ ಜೊತೆ ಓಡಿ ಹೋದ ಮಗಳು, ತಂದೆ ಆತ್ಮಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿ ಹೋಗಿದ್ದರಿಂದ ಮನ ನೊಂದ ತಂದೆ ಆತ್ಮಹತ್ಯೆಗೆ ಶರಣು (ಸಾಂದರ್ಭಿಕ ಚಿತ್ರ)
ರಾಮು, ಆನೇಕಲ್​
| Edited By: Rakesh Nayak Manchi|

Updated on:Oct 22, 2023 | 6:50 PM

Share

ಆನೇಕಲ್, ಅ.22: ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಬೇಸತ್ತು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ ಹೊರವಲಯದ ಚಿಕ್ಕಕೆರೆ ಅಂಗಳದಲ್ಲಿ ನಡೆದಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.

ನಾರಾಯಣಪುರ ಗ್ರಾಮದ ನಿವಾಸಿ ಆಗಿರುವ ನೇಕಾರಿಕೆ ಕೆಲಸ ಮಾಡಿಕೊಂಡಿದ್ದ ಗೋಪಾಲ್ (40) ಮೃತ ವ್ಯಕ್ತಿ. ಕಳೆದ ಎರಡು ದಿನಗಳ ಹಿಂದೆ ಗೋಪಾಲ್ ಅವರ ಮಗಳು ಮನೆ ಬಿಟ್ಟು ತನ್ನ ಪ್ರಿಯಕರನ ಜೊತೆ ಹೋಗಿದ್ದಾಳೆ. ಇದೇ ವಿಚಾರವಾಗಿ ಗೋಪಾಲ್ ಮನನೊಂದಿದ್ದರು.

ಇದನ್ನೂ ಓದಿ: ಹಿಂದೂ ದೇವತೆಗಳನ್ನು ನಿಂದಿಸಿದ್ದ ವ್ಯಕ್ತಿಯ ವಿಡಿಯೋ ರೆಕಾರ್ಡ್ ಮಾಡಿದ್ದ ಮಾರುತಿ ಆತ್ಮಹತ್ಯೆ

ಬೆಳಿಗ್ಗೆ ಮನೆಯಿಂದ ಹೊರಹೋಗಿದ್ದ ಗೋಪಾಲ್, ಚಿಕ್ಕಕೆರೆ ಅಂಗಳದಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Sun, 22 October 23

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ