AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಯಿಲೆಗಳು; ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ಕೇಸ್ ಹೆಚ್ಚಳ

ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ 893 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 446 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ರಾಜಧಾನಿಯಲ್ಲಿಯೇ ಹೆಚ್ಚು ಕೇಸ್ ಪತ್ತೆಯಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಯಿಲೆಗಳು; ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ಕೇಸ್ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 10, 2021 | 10:45 AM

Share

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಯಿಲೆಗಳು ಹೆಚ್ಚುತ್ತಿದೆ. ಕೊರೊನಾ, ನಿಫಾ, ಡೆಲ್ಟಾ ಮಧ್ಯೆ ಡೆಂಗ್ಯೂ ( Dengue) ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ 893 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 446 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ರಾಜಧಾನಿಯಲ್ಲಿಯೇ ಹೆಚ್ಚು ಡೆಂಗ್ಯೂ ಕೇಸ್ ಪತ್ತೆಯಾಗಿದೆ.

ರಾಜ್ಯದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ ಶಿವಮೊಗ್ಗದಲ್ಲಿನ ಡೆಂಗ್ಯೂ ಪ್ರಕರಣ 202

ಉಡುಪಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 293

ಕಲಬುರಗಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 280

ದಕ್ಷಿಣ ಕನ್ನಡದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 178

ಕೊಪ್ಪಳದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 150

ದಾವಣಗೆರೆಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 120

ಬಳ್ಳಾರಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 113

ಹಾವೇರಿಯಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣ 100

ಅಚ್ಚರಿಗೆ ಕಾರಣವಾದ ಚಿಕನ್​ ಗುನ್ಯಾ ಪ್ರಕರಣಗಳು ರಾಜ್ಯದಲ್ಲಿ ಒಟ್ಟು ಡೆಂಘಿ ಪ್ರಕರಣಗಳ ಸಂಖ್ಯೆ 2736 ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಚಿಕನ್ ಗುನ್ಯಾ ಪ್ರಕರಣಗಳು ಸಹ ಏರಿಕೆಯಾಗಿದೆ. ಕಲಬುರುಗಿಯಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 121, ಕೋಲಾರದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 106, ಶಿವಮೊಗ್ಗದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 93, ತುಮಕೂರಿನಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 68, ವಿಜಯಪುರದಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 66, ಯಾದಗಿರಿಯಲ್ಲಿ ಪತ್ತೆಯಾದ ಚಿಕನ್ ಗುನ್ಯಾ ಪ್ರಕರಣ 51, ಬೆಂಗಳೂರಿನಲ್ಲಿ 51 ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಒಟ್ಟು ಚಿಕನ್​ ಗುನ್ಯಾ ಪ್ರಕರಣಗಳ‌ ಸಂಖ್ಯೆ 918 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: Dengue: ಮುಂಬೈನಲ್ಲಿ ಏರಿಕೆಯಾದ ಡೆಂಗ್ಯೂ ಪ್ರಕರಣ, ಆಗಸ್ಟ್ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯಲ್ಲಿ ಹೆಚ್ಚಳ

Covid 19 Karnataka Update: ಕರ್ನಾಟಕದ 1074 ಜನರಲ್ಲಿ ಕೊರೊನಾ ಸೋಂಕು ಪತ್ತೆ, 1136 ಮಂದಿ ಗುಣಮುಖ

Published On - 10:33 am, Fri, 10 September 21

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್