AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dengue Fever: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಡೆಂಘಿ ಕೇಸ್​​; ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ

ರಾಜ್ಯದ 176 ತಾಲೂಕಿನ 1807 ಹಳ್ಳಿಗಳಲ್ಲಿ ಡೆಂಘಿ ಕೇಸ್ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 800ಕ್ಕೆ ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದೆ.

Dengue Fever: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಡೆಂಘಿ ಕೇಸ್​​; ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 29, 2022 | 1:13 PM

Share

ಬೆಂಗಳೂರು: ದಿನದಿಂದ ದಿನಕ್ಕೆ ಡೆಂಘಿ (Dengue) ಕೇಸ್ ಪ್ರಮಾಣ ಹೆಚ್ಚಾಗುತ್ತಲೆಯಿದ್ದು, ಮೂರು ಸಾವಿರತ್ತ ಡೆಂಘಿ ಕೇಸ್​ಗಳ ಸಂಖ್ಯೆ ದಾಖಾಲಾಗಿದೆ. ರಾಜ್ಯದಲ್ಲಿ ಎರಡು ತಿಂಗಳ ಅಂತರದಲ್ಲಿ ಡೆಂಘಿ ಕೇಸ್​ಗಳ ಪ್ರಮಾಣ ದುಪ್ಪಟ್ಟಾಗಿದೆ. ರಾಜ್ಯದ 176 ತಾಲೂಕಿನ 1807 ಹಳ್ಳಿಗಳಲ್ಲಿ ಡೆಂಘಿ ಕೇಸ್ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 800ಕ್ಕೆ ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದೆ. ಮಳೆಗಾಲದಲ್ಲಿ 3 ಪಟ್ಟು ಹೆಚ್ಚಾಗುತ್ತಿದ್ದು, ಮೇ ತಿಂಗಳಲ್ಲಿ 1100 ರಷ್ಟಿದ್ದ ಕೇಸ್​ಗಳು ಜುಲೈ ತಿಂಗಳ ಅಂತ್ಯಕ್ಕೆ 3035 ಕ್ಕೆ ಏರಿಕೆ ಆಗಿದೆ. ಕೇವಲ ಎರಡು ತಿಂಗಳ ಅಂತರದಲ್ಲಿ 3 ಪಟ್ಟು ಕೇಸ್​ಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ 10 ಜಿಲ್ಲೆಗಳಲ್ಲಿ ಡೆಂಘಿ ಕೇಸ್​ಗಳು ಹೆಚ್ಚಾಗುತ್ತಿದ್ದಂತೆ ವೈದ್ಯರುಗಳಿಂದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Diabetes: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಈ ಆಹಾರಗಳನ್ನು ಸೇವಿಸಿ

ಯಾವ್ಯವ ಜಿಲ್ಲೆಗಳಲ್ಲಿ ಕೇಸ್​ಗಳು ಹೆಚ್ಚಾಗಿವೆ ಎನ್ನುವುದನ್ನ ನೋಡುವುದಾದರೆ

ಮೈಸೂರು – 349 ಉಡುಪಿ – 377 ದಕ್ಷಿಣ ಕನ್ನಡ – 190 ಶಿವಮೊಗ್ಗ – 175 ಚಿತ್ರದುರ್ಗ – 170 ಮಂಡ್ಯ – 102 ಹಾಸನ – 132 ವಿಜಯಪುರ – 128 ಬೆಳಗಾವಿ – 116 ದಾವಣಗೆರೆ – 119 ಕಲಬುರುಗಿ – 105 ರಷ್ಟು ಕೇಸ್​ಗಳು ಹೆಚ್ಚಾಗಿವೆ.

ಇದನ್ನೂ ಓದಿ: Bitter Gourd Benefits: ಹಾಗಲಕಾಯಿ ಸಿಪ್ಪೆಯನ್ನು ಎಸೆಯಬೇಡಿ, ಏನೆಲ್ಲಾ ಪ್ರಯೋಜನಗಳಿವೆ ತಿಳಿಯಿರಿ

ಇನ್ನು ಡೆಂಘಿ ಕೇಸ್​ಗಳ ಜೊತೆಗೆ ಚಿಕನ್ ಗುನ್ಯ ಕೇಸ್​ಗಳ ಪ್ರಮಾಣವು ಹೆಚ್ಚಾಗಿದ್ದು, ಎರಡು ತಿಂಗಳ ಹಿಂದೆ 482 ಕೇಸ್​​ಗಳು 852 ಕ್ಕೆ ಏರಿಕೆಯಾಗಿವೆ. ಇನ್ನು ಬೆಂಗಳೂರಿನಲ್ಲಿಯು ಡೆಂಘಿ ಕೇಸ್ ಪ್ರಮಾಣ ಏರಿಕೆಯಾಗಿದ್ದು, ಮಹದೇವಪುರ ಹಾಗೂ ಪೂರ್ವವಲಯಗಳಲ್ಲಿ ಕೇಸ್​ಗಳ ಸಂಖ್ಯೆ ಹೆಚ್ಚಳವಾಗಿದೆ.

ಬೆಂಗಳೂರಿನ ಯಾವ್ಯಾವ ವಲಯಗಳಲ್ಲಿ ಎಷ್ಟೇಷ್ಟು ಕೇಸ್​ಗಳು ಏರಿಕೆಯಾಗಿವೆ ಎನ್ನುವುದನ್ನ ನೋಡುವುದಾದರೆ

ಬೊಮ್ಮನಹಳ್ಳಿ – 28 ದಾಸರಹಳ್ಳಿ – 13 ಪೂರ್ವ ವಲಯ – 288 ಮಹದೇವಪುರ – 152 ಆರ್ ಆರ್ ನಗರ – 36 ದಕ್ಷಿಣ ವಲಯ – 68 ಪಶ್ಚಿಮ ವಲಯ – 83 ಯಲಹಂಕ – 32

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ