AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಪ.ಬಂಗಾಳ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನ ಎಫ್​ಐಆರ್

ಫೇಸ್​ಬುಕ್​ ಲೈವ್​ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪಶ್ಚಿಮ ಬಂಗಾಳ ಮೂಲದ ಬಿಜನ್ ದಾಸ್ ಎಂಬುವವನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ.

ಮುಸ್ಲಿಂ ಬಗ್ಗೆ ಅವಹೇಳನಾಕಾರಿ ಹೇಳಿಕೆ: ಪ.ಬಂಗಾಳ ಮೂಲದ ವ್ಯಕ್ತಿ ವಿರುದ್ಧ ಬೆಂಗಳೂರಿನ ಎಫ್​ಐಆರ್
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Aug 02, 2023 | 12:13 PM

Share

ಬೆಂಗಳೂರು, ಆ.2: ಫೇಸ್​ಬುಕ್​ ಲೈವ್​ನಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆ ಪಶ್ಚಿಮ ಬಂಗಾಳ(West Bangal) ಮೂಲದ ಬಿಜನ್ ದಾಸ್ ಎಂಬುವವನ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ಹೌದು ಬಿಜನ್ ದಾಸ್ ಎಂಬುವವನ ಸಾಮಾಜಿಕ ಜಾಲತಾಣದಲ್ಲಿ ‘ಮುಸ್ಲಿಮರೆಲ್ಲರೂ ಉಗ್ರರು, ಜಿಹಾದಿಗಳು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಜೊತೆಗೆ ಮುಸ್ಲಿಂ ಧರ್ಮ, ಧರ್ಮಗುರುಗಳ ವಿರುದ್ಧ ಹಾಗೂ ಹೆಣ್ಣುಮಕ್ಕಳ ಚಾರಿತ್ರ್ಯದ ವಿರುದ್ದ ಮಾತನಾಡಿರುವ ಕುರಿತು ಆರೋಪಿಸಿ ಆಶೀಕ್ ಹುಸೇನ್ ಎಂಬುವವರು ಇತನ ಮೇಲೆ ದೂರು ನೀಡಿದ್ದಾರೆ.

ಗ್ಯಾಸ್ ರೀಫಿಲಿಂಗ್ ಅಡ್ಡೆ ಮೇಲೆ ಏಕಾಏಕಿ ಕುಣಿಗಲ್ ಪೊಲೀಸರ ದಾಳಿ; 269 ಗ್ಯಾಸ್ ಸಿಲಿಂಡರ್ ವಶ

ತುಮಕೂರು: ಗ್ಯಾಸ್ ರೀಫಿಲಿಂಗ್ ಅಡ್ಡೆ ಮೇಲೆ ಏಕಾಏಕಿ ಕುಣಿಗಲ್ ಪೊಲೀಸರು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್​ನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಗ್ಯಾಸ್ ಸಿಲಿಂಡರ್​ಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬೋರಲಿಂಗನಪಾಳ್ಯದ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸ್ ಇನ್ಸ್ಪೆಕ್ಟರ್ ಗುರುಪ್ರಸಾದ್ ನೇತೃತ್ವದಲ್ಲಿ ದಾಳಿ ಮಾಡಿದ್ದರು. ಈ ವೇಳೆ ಪೊಲೀಸರನ್ನ ಕಂಡು ಆರೋಪಿ ಕುಮಾರ್ ಎಂಬಾತ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ:ಲಿಂಗಾಯತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್ ವಶಕ್ಕೆ

ಇನ್ನು ದಾಳಿ ಮಾಡಿದ ಪೊಲೀಸರು ತೋಟದ ಮನೆಯ ಬೀಗ ಹೊಡೆದು ಪರಿಶೀಲನೆ ನಡೆಸಿದಾಗ ಅಕ್ರಮವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿರುವುದು ಪತ್ತೆಯಾಗಿದೆ. ದಾಳಿ ವೇಳೆ ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ 269 ಗ್ಯಾಸ್ ಸಿಲಿಂಡರ್​ಗಳು ಸಿಕ್ಕಿದ್ದು, ಜೊತೆಗೆ ಒಂದು ಬೋಲೆರೋ ವಾಹನ, ಗ್ಯಾಸ್ ರೀಫಿಲಿಂಗ್ ವಸ್ತುಗಳು ವಶ ಪಡೆದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್