AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ

ವಿಮಾನದಲ್ಲಿ ಗಗನ ಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿದೇಶಿ ಪ್ರಜೆಯನ್ನು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಅಕ್ರಂ ಅಹಮದ್ ಬಂಧಿತ ಅರೋಪಿ.

ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ
ಆರೋಪಿ ಅಕ್ರಂ ಅಹಮದ್​
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ವಿವೇಕ ಬಿರಾದಾರ|

Updated on:Aug 21, 2023 | 12:39 PM

Share

ಬೆಂಗಳೂರು: ವಿಮಾನದಲ್ಲಿ (Airplane) ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿದೇಶಿ ಪ್ರಜೆಯನ್ನು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Devanahalli International Airport) ಪೊಲೀಸರು ಬಂಧಿಸಿದ್ದಾರೆ. ಅಕ್ರಂ ಅಹಮದ್ ಬಂಧಿತ ಅರೋಪಿ. ಮಾಲ್ಡೀವ್ಸ್​​​ನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ​ವಿಮಾನದಲ್ಲಿ ಆರೋಪಿ ಅಕ್ರಂ ಅಹಮದ್ ಬಿಜಿನೆಸ್ ಕ್ಲಾಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದನು. ಈ ವೇಳೆ ಆರೋಪಿ ಗಗನಸಖಿಗೆ (Air Hostess) ನಿನ್ನ ರೇಟ್ ಎಷ್ಟು ? ಎಷ್ಟಕ್ಕೆ ಬರುತ್ತೀಯಾ? ಎಷ್ಟು ಡಾಲರ್ ಕೊಟ್ಟರೇ ಬರುತ್ತೀಯಾ? ನೂರು ಡಾಲರ್ ಕೊಟ್ಟರೇ ಸಾಕಾ? ಅಥವಾ ಇನ್ನೂ ಬೇಕೆ ? ಎಂದೆಲ್ಲಾ ಕೇಳಿದ್ದಾನೆ.

ಈ ನಡುವೆ ಅಕ್ರಂ ಅಹಮದ್​ ಕುಳಿತಿದ್ದ ಸೀಟ್ ಬಳಿ ಗಗನಸಖಿ ನಡೆದುಕೊಂಡು ಹೋಗುವಾಗ ಆರೋಪಿ​ ಮೈ ಮೇಲೆ ಕೈ ಹಾಕಿದ್ದಾನೆ. ಘಟನೆ ಸಂಬಂಧ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೂರು ಡಾಲರ್ ಕೊಟ್ಟರೇ ಸಾಕಾ ಎಂದ ಆರೋಪಿ

ಆರೋಪಿ I have been looking for a girl like you , how much you charge for service and when will you be free ಎಂದು ಕೇಳಿದ್ದಾನೆ. ನಂತರ  ಸರ್ವಿಸ್​ಗೆ ಹತ್ತು ಡಾಲರ್ ಬದಲಾಗಿ ನೂರು ಡಾಲರ್ ನೀಡುತ್ತೇನೆ. ನೀನೆ ಇಟ್ಟಿಕೋ ಎಂದಿದ್ದಾನೆ. ಅಲ್ಲದೇ ಗಗನ ಸಖಿಯ ದೇಹವನ್ನು ಅಸಭ್ಯವಾಗಿ ಮುಟ್ಟಿದ್ದಾನೆ. ಬೆಂಗಳೂರಲ್ಲಿ ವಿಮಾನ ಲ್ಯಾಂಡ್ ಆಗುವ ಸಮಯದಲ್ಲಿ ಆರೋಪಿ ಎದ್ದು ನಿಲ್ಲಲು ಪ್ರಯತ್ನಿಸಿದ್ದಾನೆ. ಈ ವೇಳೆ ಗಗನಸಖಿ ಕುಳಿತುಕೊಳ್ಳಿ ಎಂದು ಹೇಳಿದಾರೆ. ಆಗ ಆರೋಪಿ I love rough things and you are very rough ಎಂದು ಹೇಳಿ ಮುಜುಗರ ಉಂಟು ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Mon, 21 August 23

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ