AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DySP Lakshmi Suicide Case.. 50 ದಿನ ಕಳೆದ್ರೂ ಪತ್ತೆಯಾಗಿಲ್ಲ ಲಕ್ಷ್ಮೀ ಬಳಸ್ತಿದ್ದ ಮೊಬೈಲ್

DySP Lakshmi Suicide Case.. ಡಿಸೆಂಬರ್ 17 ರಂದು DySP ಲಕ್ಷ್ಮೀ ನಾಗರಭಾವಿಯ ಸ್ನೇಹಿತ ಮಗು ಫ್ಲಾಟ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. 50 ದಿನ ಕಳೆದ್ರೂ ಲಕ್ಷ್ಮೀ ಬಳಸ್ತಿದ್ದ ಮೊಬೈಲ್ ಪತ್ತೆಯಾಗಿಲ್ಲ.

DySP Lakshmi Suicide Case.. 50 ದಿನ ಕಳೆದ್ರೂ ಪತ್ತೆಯಾಗಿಲ್ಲ ಲಕ್ಷ್ಮೀ ಬಳಸ್ತಿದ್ದ ಮೊಬೈಲ್
ಡಿವೈಎಸ್​ಪಿ ಲಕ್ಷ್ಮೀ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Feb 03, 2021 | 2:12 PM

Share

ಬೆಂಗಳೂರು: DySP ಲಕ್ಷ್ಮೀ ಸಾವು ಪ್ರಕರಣ ನಿಗೂಢವಾಗಿಯೇ ಉಳಿದು ಬಿಟ್ಟಿದೆ. ಯಾಕಂದ್ರೆ 50 ದಿನ ಕಳೆದ್ರೂ ಲಕ್ಷ್ಮೀ ಬಳಸ್ತಿದ್ದ ಮೊಬೈಲ್ ಪತ್ತೆಯಾಗಿಲ್ಲ. ಸದ್ಯ ಎಫ್ಎಸ್ಎಲ್ ವರದಿಗಾಗಿ ಪೊಲೀಸರು ಕಾದುಕುಳಿತ್ತಿದ್ದಾರೆ.

ಡಿಸೆಂಬರ್ 17 ರಂದು DySP ಲಕ್ಷ್ಮೀ ನಾಗರಭಾವಿಯ ಸ್ನೇಹಿತ ಮಗು ಫ್ಲಾಟ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣ ಸಂಬಂಧ ಲಕ್ಷ್ಮಿಯ ನಾಲ್ವರು ಸ್ನೇಹಿತರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಆದ್ರೆ ಮೃತ DySP ಲಕ್ಷ್ಮೀ ಆತ್ಮಹತ್ಯೆ ಬಳಿಕ ಆಕೆ ಬಳಸುತ್ತಿದ್ದ ಮೊಬೈಲ್​ ನಾಪತ್ತೆಯಾಗಿದೆ.

ಮೊಬೈಲ್ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಮೊಬೈಲ್ ಎಲ್ಲಿ ಹೊಯ್ತು ಎಂಬುವುದೇ ದೊಡ್ಡ ಪ್ರಶ್ನೆಯಾಗಿದೆ. ಮೊಬೈಲ್ ಟವರ್ ಲೊಕೇಶನ್ ಪರಿಶೀಲನೆ ನಡೆಸಿದ ಮೇಳೆ ಫೋನ್ ಮನು ಫ್ಲಾಟ್​ ಲೊಕೇಶ್​ಗೆ ಕೊನೆಗೊಂಡಿದೆ. ನಂತರ ಅದು ಸ್ವಿಚ್ ಆಫ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಆದ್ರೆ ಈ ಪ್ರಕರಣ ನಡೆದು 50 ದಿನಗಳಾದ್ರೂ ಅಧಿಕಾರಿಗಳಿಗೆ ಮೊಬೈಲ್ ಫೋನ್ ಸಿಕ್ಕಿಲ್ಲ. ಯಾರು ಫೋನ್ ತೆಗೆದುಕೊಂಡು ಹೋದರು, ಏನಾಯ್ತು ಎಂಬುವುದು ನಿಗೂಢವಾಗಿದೆ.

ಫೋನ್ ಪತ್ತೆಯಾದ್ರೆ ಮಹತ್ವದ ಮಾಹಿತಿ ಸಿಗುವ ಸಾಧ್ಯತೆ ಇದೆ. ಕಾಲ್ ಡೀಟೇಲ್ಸ್, ಇನ್ ಕಮಿಂಗ್, ಔಟ್ ಗೋಯಿಂಗ್ ಕರೆ ವಿವರಗಳು, ವಾಟ್ಸಾಪ್ ಚಾಟಿಂಗ್ ವಿವರ ಪತ್ತೆಯಾಗೋ ಸಾಧ್ಯತೆ ಇದೆ. ದಿನಗಳು ಕಳೆದರೂ DySP ಲಕ್ಷ್ಮೀ ಮೊಬೈಲ್ ಪತ್ತೆಯಾಗಿಲ್ಲ. ಸದ್ಯ FSL ವರದಿ ಬಳಿಕ ಮುಂದಿನ ತನಿಖೆ ಬಗ್ಗೆ ನಿರ್ಧರಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಈ ಪ್ರಕರಣ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ದಾಖಲಾಗಿದೆ.

ಮದ್ಯಪಾನ ರಂಪಾಟದ ಜೊತೆಗೆ DySP ಲಕ್ಷ್ಮೀ ವಿರುದ್ಧ ಇತ್ತು ಮತ್ತೊಂದು ಗಂಭೀರ ಆರೋಪ!

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ

ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?