ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಲ್ಡರ್ಸ್​ಗಳಿಗೆ ಐಟಿ ಶಾಕ್; ಏಕಕಾಲಕ್ಕೆ 5 ಕಡೆ ದಾಳಿ

|

Updated on: Dec 17, 2024 | 9:49 AM

ಬೆಳ್ಳಂಬೆಳಿಗ್ಗೆ ಬಿಲ್ಡರ್ಸ್​ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್​​ಗಳಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ಬಿಲ್ಡರ್ಸ್​ಗಳಿಗೆ ನಡುಕ ಶುರುವಾಗಿದೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಲ್ಡರ್ಸ್​ಗಳಿಗೆ ಐಟಿ ಶಾಕ್; ಏಕಕಾಲಕ್ಕೆ 5 ಕಡೆ ದಾಳಿ
ಆದಾಯ ತೆರಿಗೆ ಇಲಾಖೆ
Follow us on

ಬೆಂಗಳೂರು, ಡಿಸೆಂಬರ್​ 17: ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್​ಗಳಿಗೆ (Builders) ಸಂಬಂಧಿಸಿದ ಐದು ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ…

ವರದಿ: ಪ್ರದೀಪ್​

Published On - 8:33 am, Tue, 17 December 24