- TV9 Kannada Karnataka News Bengaluru News ED sentenced to 3 years imprisonment to KSFC Assistant Managing Officer in Kannada News
KSFC ಸಹಾಯಕ ವ್ಯವಸ್ಥಾಪಕ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಕೆಎಸ್ಎಫ್ಸಿ ಸಹಾಯಕ ವ್ಯವಸ್ಥಾಪಕ ಅಧಿಕಾರಿ ಬಿ.ಸಿ.ಶಾಂತಕುಮಾರ್ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಆದೇಶ ಹೊಡಿಸಿದೆ.

KSFC ಸಹಾಯಕ ವ್ಯವಸ್ಥಾಪಕ ಅಧಿಕಾರಿಗೆ ಜೈಲು
Updated on: Oct 19, 2022 | 7:01 PM
ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪದಡಿ ಕೆಎಸ್ಎಫ್ಸಿ (KSFC) ಸಹಾಯಕ ವ್ಯವಸ್ಥಾಪಕ ಅಧಿಕಾರಿ ಬಿ.ಸಿ.ಶಾಂತಕುಮಾರ್ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಆದೇಶ ಹೊಡಿಸಿದೆ. ಆದಾಯ ಮೀರಿ ಆಸ್ತಿಗಳಿಕೆ, ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಿ.ಸಿ.ಶಾಂತಕುಮಾರ್ ವಿರುದ್ಧ ಆರಂಭದಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿಕೊಂಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Web
TV9 Kannada
Read More
Related Stories
'ಮೋದಿಯದ್ದು ಹಿಟ್ಲರ್ ಶಾಹಿ ಆಡಳಿತ': ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಗಾಯಕ ದಲೇರ್ ಮೆಹಂದಿಗೆ ಸಚಿವರಿಂದ ಅವಮಾನ, ಬೆಂಬಲಕ್ಕೆ ನಿಂತ ಬಾಲಿವುಡ್
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದೇಹದಲ್ಲಿನ ಹೆಚ್ಚುವರಿ ನೀರನ್ನು ನಿಯಂತ್ರಿಸಲು 5 ಸರಳ ವಿಧಾನಗಳು
‘ರಾಮಾಯಣ’ ಮುಂಗಡ ಟಿಕೆಟ್ ಬುಕಿಂಗ್ ಶುರು, ನಿರೀಕ್ಷೆಗಿಂತಲೂ ಉತ್ತಮ ಆರಂಭ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!
ಮೈಸೂರು ದಸರಾ: ಅರಮನೆ ಪ್ರವೇಶಿಸಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ
ಎಮ್ಮೆಯ ಹೊಟ್ಟೆಯಲ್ಲಿ ಬಿಳಿ ಬಣ್ಣದ ಹೋರಿ ಕರು ಜನನ
ದಿಲೀಪ್-ಫರ್ಹಾ ಜೊತೆಗೆ ನಟಿ ವಾಮಿಕಾ ಗಬ್ಬಿ ಕ್ಯೂಟ್ ವಿಡಿಯೋ
ಚಾಮುಂಡಿ ಬೆಟ್ಟದಿಂದ ಅರಮನೆಗೆ ಹೊರಟಿರುವ ಉತ್ಸವ ಮೂರ್ತಿ!
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ