KSFC ಸಹಾಯಕ ವ್ಯವಸ್ಥಾಪಕ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

| Updated By: ವಿವೇಕ ಬಿರಾದಾರ

Updated on: Oct 19, 2022 | 7:01 PM

ಕೆಎಸ್​​ಎಫ್​ಸಿ ಸಹಾಯಕ ವ್ಯವಸ್ಥಾಪಕ ಅಧಿಕಾರಿ ಬಿ.ಸಿ‌.ಶಾಂತಕುಮಾರ್​​ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಆದೇಶ ಹೊಡಿಸಿದೆ.

KSFC ಸಹಾಯಕ ವ್ಯವಸ್ಥಾಪಕ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
KSFC ಸಹಾಯಕ ವ್ಯವಸ್ಥಾಪಕ ಅಧಿಕಾರಿಗೆ ಜೈಲು
Follow us on

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪದಡಿ ಕೆಎಸ್​​ಎಫ್​ಸಿ (KSFC) ಸಹಾಯಕ ವ್ಯವಸ್ಥಾಪಕ ಅಧಿಕಾರಿ ಬಿ.ಸಿ‌.ಶಾಂತಕುಮಾರ್​​ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಆದೇಶ ಹೊಡಿಸಿದೆ. ಆದಾಯ ಮೀರಿ ಆಸ್ತಿಗಳಿಕೆ, ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಿ.ಸಿ‌.ಶಾಂತಕುಮಾರ್​ ವಿರುದ್ಧ ಆರಂಭದಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.