Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಎಲ್ಲಾ ಶಾಲೆ, ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ -ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರು ಶಾಲೆ ಹಾಗೂ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಛ, ಪ್ಲಾಸ್ಟಿಕ್ ಹಾಳೆ/ಕಾಗದದಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕಡಿವಾಣ ಹಾಕಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಶಾಲೆ, ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ -ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Dec 10, 2021 | 10:11 AM

ಬೆಂಗಳೂರು: ಇನ್ಮುಂದೆ ರಾಜ್ಯಾದ್ಯಂತ ಎಲ್ಲಾ ಶಾಲೆ ಹಾಗೂ ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಥರ್ಮಲ್ ಕೋಲ್ ಹಾಗೂ ಪ್ಲಾಸ್ಟಿಕ್ನಿಂದ ತಯಾರಿಸಿದ ವಸ್ತುಗಳನ್ನು ಬಳಸದಂತೆ ನಿಷೇಧ‌ ಹೊರಡಿಸಿದೆ.

ಜೊತೆಗೆ ಶೈಕ್ಷಣಿಕ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲೂ ಪ್ಲಾಸ್ಟಿಕ್ ಬಳಸುವಂತಿಲ್ಲ. ಈ ಕುರಿತು ಎಲ್ಲಾ ಡಿಡಿಪಿಐ ಹಾಗೂ ಬಿಇಒಗಳಿಗೆ ಸೂಚನೆ ಗೊರಡಿಸಲಾಗಿದ್ದು ತಕ್ಷಣದಿಂಲೇ ಜಾರಿಗೆ ಬರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರು ಶಾಲೆ ಹಾಗೂ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಛ, ಪ್ಲಾಸ್ಟಿಕ್ ಹಾಳೆ/ಕಾಗದದಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕಡಿವಾಣ ಹಾಕಿದ್ದಾರೆ. ಇದಕ್ಕೆ ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Digestion Tips: ಜೀರ್ಣಕ್ರಿಯೆ ಸುಗಮಗೊಳಿಸಲು ಈ ಕ್ರಮಗಳನ್ನು ಪಾಲಿಸಿ: ಆರೋಗ್ಯದಿಂದಿರಿ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ