AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ: ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ. ಸರ್ಕಾರಿ ಶಾಲೆಗಳಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಪಾಲಕರು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ ಬೆಂಗಳೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ ಸೃಷ್ಟಿ ಆಗಿದೆ: ರಾಜ್ಯಸಭಾ ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ
ಶಿಕ್ಷಣ ತಜ್ಞರೊಂದಿಗೆ ರಾಹುಲ್​ ಗಾಂಧಿ ಸಂವಾದ
TV9 Web
| Edited By: |

Updated on:Oct 07, 2022 | 6:25 PM

Share

ಬೆಂಗಳೂರು: ದೇಶದಲ್ಲಿ ಎಜುಕೇಶನ್ ಎಮರ್ಜೆನ್ಸಿ (Education Emergency)  ಸೃಷ್ಟಿ ಆಗಿದೆ. ಸರ್ಕಾರಿ ಶಾಲೆಗಳಿಗೆ ಸರಿಯಾದ ಅನುದಾನ ನೀಡುತ್ತಿಲ್ಲ. ಹೀಗಾಗಿ ಪಾಲಕರು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ ಎಂದು ರಾಜ್ಯಸಭಾ (Rajyasbha) ಮಾಜಿ ಸದಸ್ಯ ಪ್ರೊ.ರಾಜೀವ್​ ಗೌಡ ಬೆಂಗಳೂರಿನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಹೊಸ ರೀತಿಯ ಕಾಸ್ಟ್​​ಸಿಸ್ಟಮ್ ಬಂದು ಸಮಸ್ಯೆಗಳು ಸೃಷ್ಟಿ ಆಗುತ್ತಿದೆ. ಹಿಜಾಬ್ ವಿವಾದದಿಂದ ಹೆಣ್ಣು ಮಕ್ಕಳಿಗೆ ಅವಕಾಶ ಸಿಗುತ್ತಿಲ್ಲ ಅನ್ನೋ ಚರ್ಚೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜೊತೆಗೆ ಆಗಿದೆ. ಮ್ಯಾನಿಫೆಸ್ಟೋ ಸಿದ್ದಪಡಿಸುವಾಗ ಕಾಂಗ್ರೆಸ್ ಈ ಎಲ್ಲ ಅಭಿಪ್ರಾಯ ಅಪೇಕ್ಷೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಇಂದು ಬಿಜೆಪಿ‌ ಸರ್ಕಾರ ತಂದಿರುವ ಶಿಕ್ಷಣ ನೀತಿ ಬಗ್ಗೆ ಚರ್ಚೆ ಆಗುತ್ತಿದೆ. ಎನ್​ಇಪಿ ಬಂದ ಮೇಲೆ ಮೂರು ದೊಡ್ಡ ಸಮಸ್ಯೆಗಳಾಗುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ಕಮ್ಯುನಲ್ ಪಾಯ್ಸನ್ ಅಂಶ ಬಂದುಬಿಟ್ಟಿವೆ. ಹೊಸ ಮಿಥಾಲಜಿ ಸೃಷ್ಟಿ ಮಾಡಿ ಐಡಿಯಾಲಜಿ ತುಂಬುವ ಪ್ರಯತ್ನ ನಡೆಯುತ್ತಿದೆ ಆರ್​​ಎಸ್​​ಎಸ್​​ನವರಿಗೆ ಸರ್ಕಾರದಿಂದ ಹಣ ಹೋಗುತ್ತಿದೆ. ಇದನ್ನು ಎಕ್ಸಪೋಸ್ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಇಂದು ಮಂಡ್ಯದಲ್ಲಿ ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಬಜೆಟ್ ಸ್ಕೂಲ್ ಮಾಲೀಕರು, ಶಿಕ್ಷಣ ನೀತಿ ತಜ್ಞರು ಹಾಗೂನ್ಯಾಷನಲ್ ಲಾ ಸ್ಕೂಲ್ ಪ್ರೊಫೆಸರ್​ಗಳ ಜೊತೆ ಸಂವಾದ ನಡೆಸಿದರು.

ಸಂವಾದದಲ್ಲಿ ಶಿಕ್ಷಣ ತಜ್ಞರು, ಪೋಷಕ ಸಂಘಟನೆ ಹಿಂದಿ ಹೇರಿಕೆ ವಿರೋಧಿಸಿದರು. ಮಾತೃಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಆಗ್ರಹಿಸಿದರು. ಆಗ ರಾಹುಲ್ ಗಾಂಧಿ ಎಲ್ಲ ಭಾಷೆಗಳಿಗೂ ಮಾನ್ಯತೆ ನೀಡುವುದಾಗಿ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 5:38 pm, Fri, 7 October 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​