ED raid: ಬೆಂಗಳೂರಿನ ಹಲವೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ

Enforcement directorate raid: ಬೆಂಗಳೂರಿನ ನಾನಾ ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ED raid: ಬೆಂಗಳೂರಿನ ಹಲವೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ
ED raid: ಬೆಂಗಳೂರಿನ ಹಲವೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 03, 2022 | 2:30 PM

ಬೆಂಗಳೂರು: ಬೆಂಗಳೂರಿನ ನಾನಾ ಕಡೆ ನಿನ್ನೆ ಶುಕ್ರವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (Enforcement directorate officials raid) ದಾಳಿ ನಡೆಸಿದ್ದಾರೆ. ದಾಳಿ ವೇಳೆ 17 ಕೋಟಿ ರೂ ಹಣ ಜಪ್ತಿ ಮಾಡಿರುವ ಬಗ್ಗೆ ಇ.ಡಿ. ಮೂಲಗಳು ಹೇಳಿವೆ. ಚೀನಾ ಲೋನ್ ಆಪ್​ ಸಂಸ್ಥೆಗಳ (China app companies) ಮೇಲೆ ಇ.ಡಿ. ತಂಡಗಳು ದಾಳಿ ನಡೆಸಿವೆ ಎಂದು ತಿಳಿದುಬಂದಿದೆ. ಆಪ್​ಗಳ ಮೂಲಕ ನಕಲಿ ದಾಖಲೆ ಸೃಷ್ಟಿಸಿ, ಭಾರೀ ಮೊತ್ತದ ವಂಚನೆಗಳನ್ನು ಎಸಗಿರುವುದು ಪತ್ತೆಯಾಗಿದೆ.

ಬೆಂಗಳೂರಿನ ನಿನ್ನೆ 6 ಸ್ಥಳಗಳಲ್ಲಿ ಇ.ಡಿ. ದಾಳಿ ನಡೆಸಿದ್ದರು. ನಕಲಿ ದಾಖಲೆ ಸೃಷ್ಟಿಸಿ ಆಪ್ ಮೂಲಕ ಸಾಲ ನೀಡುತ್ತಿದ್ದು, ವಂಚನೆ ಎಸಗುತ್ತಿದ್ದಾರೆ ಎಂದು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ. ದಾಳಿ ನಡೆದಿದೆ.

ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 18 FIR ದಾಖಲಾಗಿತ್ತು. ಕಡಿಮೆ ಸಾಲ ನೀಡಿ ಜನರಿಂದ ಸುಲಿಗೆ, ಕಿರುಕುಳ ನೀಡುತ್ತಿದ್ದರು. ಚೀನಾದ ವ್ಯಕ್ತಿಗಳಿಂದ ನಿಯಂತ್ರಿಸಲ್ಪಡುವ ಘಟಕಗಳ ಮೇಲೆ ಈ ದಾಳಿಗಳು ನಡೆದಿವೆ.

Published On - 2:11 pm, Sat, 3 September 22

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್