ಫೆಬ್ರವರಿ 27 ರಿಂದ ಮಾರ್ಚ್ 8ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ

ಫೆಬ್ರವರಿ 27 ರಿಂದ ಮಾರ್ಚ್ 8 ಬೆಳಿಗ್ಗೆ 10.00 ರಿಂದ ರಾತ್ರಿ 8.30 ರವರೆಗೆ ಜೆಪಿ ನಗರದ ಸಿಂಧೂರ್ ಕನ್ವೆನ್ಷನ್ ಹಾಲ್‌ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ.

ಫೆಬ್ರವರಿ 27 ರಿಂದ ಮಾರ್ಚ್ 8ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ
ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಉದ್ಘಾಟಿಸಿದ ಎಂಟಿಬಿ ನಾಗರಾಜ್.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 27, 2022 | 8:33 PM

ಬೆಂಗಳೂರು: ಕರಕುಶಲಕರ್ಮಿಗಳು ಉತ್ಪಾದಿಸಿದ ವಸ್ತುಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವಂತೆ ಮಾಡುವ ನಿಟ್ಟಿನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಇದು ಮಾರಾಟಗಾರರಿಗೆ ಮತ್ತು ಗ್ರಾಹಕರ ನಡುವೆ ಉತ್ತಮ ಸಂಪರ್ಕ ಬೆಳೆಸಲು ಸಹಕಾರಿಯಾಗಿದೆ. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮವು ಭಾರತ ಸರ್ಕಾರದ ಪ್ರಾಯೋಜನೆಯಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ಬೆಳಿಗ್ಗೆ 10.00 ರಿಂದ ರಾತ್ರಿ 8.30 ರವರೆಗೆ ಜೆಪಿ ನಗರದ ಸಿಂಧೂರ್ ಕನ್ವೆನ್ಷನ್ ಹಾಲ್‌ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ(Gandhi Shilp Bazaar Exhibition Cum Sale of Handicrafts)ವನ್ನು ಆಯೋಜಿಸಿದೆ. ಇದನ್ನು ಮಾನ್ಯ ಸಣ್ಣ ಕೈಗಾರಿಕೆಗಳ ಸಚಿವರಾದ ಶ್ರೀ ಎಂಟಿಬಿ ನಾಗರಾಜ್ ಅವರು ಉದ್ಘಾಟಿಸಿದರು. ವಿವಿಧ ಭಾಗಗಳಿಂದ ಕುಶಲಕರ್ಮಿಗಳು ತಯಾರಿಸಿದ ಸೀರೆಗಳು, ಮರದ ಅಲಂಕಾರಿಕಾ ಉತ್ಪನ್ನಗಳು, ಮಣ್ಣಿನ ವಿವಿಧ ಆಕರ್ಷಕ ಸಾಮಾಗ್ರಿಗಳು, ಬ್ಯಾಗ್‌ಗಳು, ವಿವಿಧ ರೀತಿಯ ಉಡುಪುಗಳು, ಸ್ತ್ರೀಯರ ಅಲಂಕಾರಿಕಾ ವಸ್ತುಗಳು, ಬೂಟ್, ಚಪ್ಪಲಿಗಳು ಹಾಗೂ ಇತರ ಕರಕುಶಲ ವಸ್ತುಗಳನ್ನು ಮೇಳದಲ್ಲಿ ಖರೀದಿಸಬಹುದಾಗಿದೆ. ಈ ಕಾರ್ಯಕ್ರಮದಲ್ಲಿ ಶಾಸಕಿ ಸೌಮ್ಯಾರೆಡ್ಡಿ, ಪಾಲಿಕೆಯ ಎಂಡಿ ರೂಪಾ ಮೌದ್ಗಿಲ್ ಐಪಿಎಸ್, ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ನಿರ್ದೇಶಕ ಗುರುಪ್ರಸಾದ್​ ಬರುತ್ತಿದ್ದಂತೆ ಕರ್ಪೂರ ಹಚ್ಚಿ ಈಡುಗಾಯಿ ಒಡೆದು ಮನಸು ಗೆಲ್ಲಬೇಕು ಅಂದುಕೊಂಡಿದ್ದೆ, ಆದರೆ ಆಗಿದ್ದೇ ಬೇರೆ

Published On - 8:12 pm, Sun, 27 February 22

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್