ಡಿಕೆ ಶಿವಕುಮಾರ್, ಡಿಕೆ ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್ ದಾಖಲು

ಪ್ರಶಾಂರ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್​ ಹಾಕಿರುವ ಆರೋಪ ಕೇಳಿಬಂದಿದೆ. ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್​ಐಆರ್​ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಡಿಕೆ ಶಿವಕುಮಾರ್, ಡಿಕೆ ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್ ದಾಖಲು
ಪ್ರಶಾಂರ್ ಸಂಬರಗಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Dec 27, 2021 | 3:18 PM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್​ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್​ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಪ್ರಕರಣ​ ದಾಖಲು ಮಾಡಲಾಗಿದೆ.

ಪ್ರಶಾಂರ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್​ ಹಾಕಿರುವ ಆರೋಪ ಕೇಳಿಬಂದಿದೆ. ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್​ಐಆರ್​ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ನನ್ನ ಮುಂದಾಳತ್ವದಲ್ಲಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ: ಡಿಕೆ ಶಿವಕುಮಾರ್ ಹೇಳಿಕೆ

ಇದನ್ನೂ ಓದಿ: ಪ್ರಶಾಂತ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ಚಕ್ರವರ್ತಿ ಚಂದ್ರಚೂಡ್​; ಸಂಬರಗಿಗೆ ಆರಂಭವಾಯ್ತು ಕಷ್ಟ ಕಾಲ?