ಮೆಜೆಸ್ಟಿಕ್ KSRTC ಬಸ್​ ನಿಲ್ದಾಣದಲ್ಲಿ ಅಗ್ನಿ ಅವಘಡ, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಮೆಜೆಸ್ಟಿಕ್​ ಕೆಎಸ್​​ಆರ್​ಟಿಸಿ ಬಸ್​ ನಿಲ್ದಾಣದ ಟರ್ಮಿನಲ್-1ರ ಪವರ್ ರೂಮ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮೆಜೆಸ್ಟಿಕ್ KSRTC ಬಸ್​ ನಿಲ್ದಾಣದಲ್ಲಿ ಅಗ್ನಿ ಅವಘಡ, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಕೆಂಪೇಗೌಡ ಬಸ್​ ನಿಲ್ದಾಣ ಬೆಂಗಳೂರು (ಸಂಗ್ರಹ ಚಿತ್ರ)
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 06, 2022 | 7:31 PM

ಬೆಂಗಳೂರು: ರಾಜಧಾನಿ ಬೆಂಗಳೂರು ಮೆಜೆಸ್ಟಿಕ್​ ಕೆಎಸ್​​ಆರ್​ಟಿಸಿ ಬಸ್​ ನಿಲ್ದಾಣದ (Majestic KSRTC bus stand) ಟರ್ಮಿನಲ್-1ರ (Terminal-1) ಪವರ್ ರೂಮ್​​ನಲ್ಲಿ ಇಂದು (ಡಿ.6) ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಟರ್ಮಿನಲ್-1ರ ಪವರ್ ರೂಮ್​​ನಲ್ಲಿ ಶಾರ್ಕ್​​ ಸರ್ಕ್ಯೂಟ್​ನಿಂದ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ತಕ್ಷಣ ಸಿಬ್ಬಂದಿ, ಪ್ರಯಾಣಿಕರು ಮತ್ತು ವ್ಯಾಪಾರಸ್ಥರನ್ನು ಬೇರೆಡೆಗೆ ಕಳುಹಿಸಿದ್ದಾರೆ. ಸದ್ಯ ಸಾರಿಗೆ ಸಿಬ್ಬಂದಿಯಿಂದಲೇ ಬೆಂಕಿ ನಂದಿಸುವ ಗ್ಯಾಸ್ (fire extinguisher gas) ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 pm, Tue, 6 December 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ