ಉಪ್ಪಾರಪೇಟೆ ಸುಖ್​ ಸಾಗರ್ ಹೋಟೆಲ್‌ನಲ್ಲಿ ಅಗ್ನಿ ಅವಘಡ

ಹೋಟೆಲ್ ನ ಟರೇಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಉಪ್ಪಾರಪೇಟೆ ಸುಖ್​ ಸಾಗರ್ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಉಪ್ಪಾರಪೇಟೆ ಸುಖ್​ ಸಾಗರ್ ಹೋಟೆಲ್‌ನಲ್ಲಿ ಅಗ್ನಿ ಅವಘಡ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 09, 2022 | 3:57 PM

ಬೆಂಗಳೂರು: ಬೆಂಗಳೂರಿನ ಗಾಂಧಿನಗರದ ಸುಖ್​ ಸಾಗರ್ ಹೋಟೆಲ್‌ನಲ್ಲಿ ಮಧ್ಯಾಹ್ನ 2:45 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಹೋಟೆಲ್ ನ ಟರೇಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಹಿನ್ನೆಲೆ ಭಾರಿ ಅನಾಹುತ ತಪ್ಪಿದೆ. ತಡವಾಗಿದ್ದರೆ ಅಕ್ಕಪಕ್ಕದ ಕಟ್ಟಡಕ್ಕೆ ಬೆಂಕಿ ವ್ಯಾಪಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಧ್ಯಾಹ್ನ 2-30 ಕ್ಕೆ ಹೋಟೆಲ್ ನ 6ನೇ ಫ್ಲೋರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ನಲ್ಲಿ ಬೆಂಕಿ ಉರಿಯುತ್ತಿರೋದನ್ನ ಗಮನಿಸಿದ ಉಪ್ಪಾರಪೇಟೆ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ರವಿ ಅವರು ಕೂಡಲೆ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದಾರೆ.

ಹೋಟೆಲ್ ಮೇಲ್ಭಾಗದಲ್ಲಿ ಹಳೆಯ 4 ಸೋಫಾ ಸೆಟ್ , ಬೆಡ್ ಇಡಲಾಗಿತ್ತು. ವಾಟರ್ ಹೀಟರ್ ಬರ್ನ್ ಆಗಿ ಬೆಂಕಿ ಹೊತ್ತಿಕೊಂಡಿದೆಯೋ ಅಥವಾ ಶಾರ್ಟ್‌ ಸರ್ಕ್ಯೂಟ್‌ನಿಂದಲೂ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೇಲ್ಚಾವಣಿ ಪ್ಲಾಸ್ಟರಿಂಗ್ ಕುಸಿದು ಐದು ವಿದ್ಯಾರ್ಥಿಗಳಿಗೆ ಗಾಯ: ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ನಗರದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ನಾಲ್ಕನೇ ತರಗತಿ ಕೊಠಡಿಯಲ್ಲಿ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟರಿಂಗ್ ಕುಸಿದು ಐದು ಜನ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಇಂದು ಕುಶಾಲನಗರ ವೃತ್ತ ಎಂಜಿನಿಯರ್ಗೆ ಕರೆ ಮಾಡಿ ಮಂಡ್ಯ ಸಂಸದೆ ಸುಮಲತಾ ಕೆಂಡಾಮಂಡಲ: ಗುದ್ದಲಿ ಪೂಜೆ ಮಾಡದೆ ವಾಪಸ್! ಇದನ್ನೂ ಓದಿ: ಇಂದು ರಾಯರ 427ನೇ ವರ್ಧಂತಿ ಉತ್ಸವ; ಗುರು ವೈಭವೋತ್ಸವ ಸಂಭ್ರಮಕ್ಕೆ ಸಾಕ್ಷಿಯಾದ ನೂರಾರು ಭಕ್ತರು

Published On - 3:07 pm, Wed, 9 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್