ಬಾಣಸವಾಡಿಯ ಸನ್ಸರ್ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ; ಮಹಡಿಯಲ್ಲಿ ಸಿಲುಕಿದ್ದ ಜನರ ರಕ್ಷಣೆ
ನಗರದ ಬಾಣಸವಾಡಿಯ ಸನ್ಸರ್ ಅಪಾರ್ಟ್ಮೆಂಟಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಅಪಾರ್ಟ್ಮೆಂಟಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಾಣಸವಾಡಿಯ ಸನ್ಸರ್ ಅಪಾರ್ಟ್ಮೆಂಟಿನಲ್ಲಿ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಎರಡನೇ ಫ್ಲೋರಿನಲ್ಲಿ ಧಗಧಗಿಸುವ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟಿನಿಂದ ಬೆಂಕಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದ್ದು ಅಪಾರ್ಟ್ಮೆಂಟ್ ಸುತ್ತಾಮುತ್ತ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ನಗರದ ಬಾಣಸವಾಡಿಯ ಸನ್ಸರ್ ಅಪಾರ್ಟ್ಮೆಂಟಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಅಪಾರ್ಟ್ಮೆಂಟಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಾರ್ಟ್ಮೆಂಟ್ ನಾಲ್ಕನೇ ಪ್ಲೋರಿನಲ್ಲಿ ಸಿಲುಕಿದ್ದ ಜನರ ರಕ್ಷಣೆ ಮಾಡಲಾಗಿದ್ದು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಾಣಸವಾಡಿಯ ಸನ್ಸರ್ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅವಘಡ
ಇದನ್ನೂ ಓದಿ: ಕರ್ನಾಟಕದ ಓರ್ವ ಪ್ರತಿಭಾವಂತ ವಿದ್ಯಾರ್ಥಿಯ ಹತ್ಯೆಯಾಗಿದೆ, ಇದಕ್ಕೆ ಹೊಣೆ ಯಾರು? ಕೇಂದ್ರದ ವಿರುದ್ಧ ಡಿಕೆ ಶಿವಕುಮಾರ್ ಗರಂ
Rohit sharma: ಟೀಮ್ ಇಂಡಿಯಾ ನಾಯಕನ ಕಳಪೆ ಪ್ರದರ್ಶನ ಬಗ್ಗೆ ಪ್ರಶ್ನೆ ಎತ್ತಿದ ಮಾಜಿ ಕ್ರಿಕೆಟಿಗ




