AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ MS ರಾಮಯ್ಯ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ; ನರ್ಸ್​ಗಳಿಗೆ ಗಾಯ

ಸಿಲಿಕಾನ್​ ಸಿಟಿ ಬೆಂಗಳೂರಿನ ಎಮ್​.ಎಸ್​ ರಾಮಯ್ಯ(MS Ramaiah Hospital) ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕೆಲ ನರ್ಸ್​ಗಳಿಗೆ ಸಣ್ಣಪುಟ್ಟ ಸುಟ್ಟ ಗಾಯವಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಬೆಂಗಳೂರಿನ MS ರಾಮಯ್ಯ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ; ನರ್ಸ್​ಗಳಿಗೆ ಗಾಯ
ಬೆಂಗಳೂರಿನ MS ರಾಮಯ್ಯ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ; ನರ್ಸ್​ಗಳಿಗೆ ಗಾಯ
Shivaprasad B
| Edited By: |

Updated on:Sep 19, 2024 | 3:00 PM

Share

ಬೆಂಗಳೂರು, ಸೆ.19: ಬೆಂಗಳೂರಿನ ಎಮ್​.ಎಸ್​ ರಾಮಯ್ಯ(MS Ramaiah Hospital) ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕೆಲ ನರ್ಸ್​ಗಳಿಗೆ ಸಣ್ಣಪುಟ್ಟ ಸುಟ್ಟ ಗಾಯವಾಗಿದೆ. ಕಾರ್ಡಿಯಾಕ್ ಐಸಿಯು ವಾರ್ಡ್​ನ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತದಲ್ಲಿ ನರ್ಸ್​ಗಳ​​ ಸಮಯಪ್ರಜ್ಞೆಯಿಂದ 8 ರೋಗಿಗಳು  ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಎಂ.ಎಸ್.ರಾಮಯ್ಯ ಆಸ್ಪತ್ರೆ ಸಿಇಓ ಶ್ರೀನಿವಾಸ್ ಮೂರ್ತಿ, ‘ಇಂದು(ಗುರುವಾರ) ಮಧ್ಯಾಹ್ನ 1.15 ಕ್ಕೆ ಕಾರ್ಡಿಕ್ ಯುನಿಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಎಲ್ಲಾ ಸಿಬ್ಬಂದಿ ರೋಗಿಗಳನ್ನ ಶಿಫ್ಟ್ ಮಾಡಿಲಾಗಿದೆ. ಆಸ್ಪತ್ರೆಯಲ್ಲಿ ಇದ್ದ ಅಗ್ನಿಶಾಮಕ ಪರಿಕರಗಳಿಂದ‌ ಬೆಂಕಿ ನಂದಿಸುವ ಪ್ರಯತ್ನ ಆಗಿದೆ. ಹೀಗಾಗಿ ಆಸ್ಪತ್ರೆಯ ಅರ್ಧದಷ್ಟು ಭಾಗದಲ್ಲಿ ವಿದ್ಯುತ್ ಸಂಪರ್ಕ ನಿಲ್ಲಿಸಿ, ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಎಲ್ಲಾ ರೀತಿಯ ಸೇಫ್ಟಿ ಮೆಜರ್ ತೆಗೆದುಕೊಳ್ಳಲಾಗಿತ್ತು. ಶಾರ್ಟ್ ಸರ್ಕ್ಯೂಟ್​ನಿಂದ ಘಟನೆ ನಡೆದಿದೆ ಎನ್ನಿಸುತ್ತಿದೆ. ಎಲ್ಲಾ ವಿಐಪಿ ಪೇಷೆಂಟ್​ಗಳಿಗೂ, ಯಾರಿಗೂ ಏನೂ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:Video: ಗ್ಯಾಸ್ ಸೋರಿಕೆಯಿಂದ ಆಟೋ ಸ್ಫೋಟ; ಭೀಕರ ಅಗ್ನಿ ಅವಘಡದ ಭಯಾನಕ ದೃಶ್ಯ ವೈರಲ್​

ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬಿದ್ದ ಲಾರಿ; ಈಜಿ ಪ್ರಾಣ ಉಳಿಸಿಕೊಂಡ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ನದಿಗೆ ಬಿದ್ದಿದ್ದು, ಇತ್ತ ಚಾಲಕ ಈಜಿ ಪ್ರಾಣ ಉಳಿಸಿಕೊಂಡ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಬಳಿ ನಡೆದಿದೆ. ವಂಟಮೂರಿ ಗ್ರಾಮದ ಘಟಪ್ರಭಾ ನದಿಗೆ ಲಾರಿ ಉರುಳಿದ್ದು, ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಹೌದು, ರಸ್ತೆ ಕಾಮಗಾರಿ ನಡೆಯುತ್ತಿದ್ದು ತಡೆಗೋಡೆ ಇಲ್ಲದ ಕಾರಣಕ್ಕೆ ಲಾರಿ ನದಿಗೆ ಉರುಳಿದೆ. ಇದೀಗ ಜೆಸಿಬಿ ಬಳಸಿ ಲಾರಿ ಮೇಲಕ್ಕೆತ್ತುವ ಕೆಲಸ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Thu, 19 September 24

Follow Us
Shivaprasad B
Shivaprasad B
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ