ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಗ್ನಿ ಅವಘಡ

TV9 Web
| Updated By: ವಿವೇಕ ಬಿರಾದಾರ

Updated on:Jul 16, 2022 | 10:05 PM

ಇಂದು (ಜುಲೈ 16) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಲಘು ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.

ಬೆಂಗಳೂರು:  ಇಂದು (ಜುಲೈ 16) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಲಘು ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಸಂಜೆ 6.30 ರ ವೇಳೆಗೆ ಸಮ್ಮೇಳನ ಸಭಾಂಗಣದಲ್ಲಿ ಅಳವಡಿಸಿರುವ ಎಸಿಯಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬೆಂಕಿಯನ್ನು ಸಿಬ್ಬಂದಿ ನಂದಿಸಿದ್ದಾರೆ. ಸಣ್ಣ ಪ್ರಮಾಣದ ಬೆಂಕಿ ಹಿನ್ನೆಲೆಯಲ್ಲಿ ಯಾವುದೇ ಹಾನಿಯಾಗಿಲ್ಲ.

Published on: Jul 16, 2022 09:34 PM