AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ; ಕೆಎಸ್​ಆರ್​ಪಿಯಲ್ಲಿ ಪದಕಕ್ಕೆ ಶಿಫಾರಸು ಮಾಡಲು ಫಿಟ್‌ನೆಸ್ ಕಡ್ಡಾಯ

ಕಳೆದ ವರ್ಷದಲ್ಲಿ 3 ಸಾವಿರ ಫಿಟ್‌ನೆಸ್ ಇಲ್ಲದ ಸಿಬ್ಬಂದಿಯ ಹೆಸರು ಪಟ್ಟಿ ಮಾಡಲಾಗಿತ್ತು. ಇದೀಗ ಈ ಪಟ್ಟಿಯಲ್ಲಿರುವ 2,300 ಸಿಬ್ಬಂದಿಗಳು 10 ಕೆಜಿ ತೂಕವನ್ನು ಇಳಿಸಿದ್ದಾರೆ. ನಿತ್ಯ ವರ್ಕೌಟ್‌ನಿಂದ ಹೊಟ್ಟೆ ಕರಗಿಸಿದ್ದಾರೆ. ಸದ್ಯ ಇನ್ನೂ 680 ಸಿಬ್ಬಂದಿ ಅಧಿಕ ತೂಕ ಹೊಂದಿದ್ದಾರೆ ಎಂದು ಎಡಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ.

ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ; ಕೆಎಸ್​ಆರ್​ಪಿಯಲ್ಲಿ ಪದಕಕ್ಕೆ ಶಿಫಾರಸು ಮಾಡಲು ಫಿಟ್‌ನೆಸ್ ಕಡ್ಡಾಯ
ಕೆಎಸ್‌ಆರ್‌ಪಿಯಲ್ಲಿ ಫಿಟ್ನೆಸ್ ಕಡ್ಡಾಯ
TV9 Web
| Edited By: |

Updated on:Oct 23, 2021 | 10:25 AM

Share

ಬೆಂಗಳೂರು: ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿ ಪದಕ ಶಿಫಾರಸ್ಸಿಗೆ ಇನ್ನು ಮುಂದೆ ಫಿಟ್‌ನೆಸ್ ಕಡ್ಡಾಯವಾಗಿದೆ. ಆ ಮೂಲಕ ಶಿಸ್ತಿಗೆ ಹೆಸರಾದ ಖಾಕಿ ಪಡೆಯಲ್ಲಿ ಹೊಸ ಅಲೆ ಸೃಷ್ಟಿಯಾಗಿದೆ. ಕೆಎಸ್​ಆರ್​ಪಿಯಲ್ಲಿ (KSRP) ಉತ್ತಮ ಕೆಲಸ, ಕಾರ್ಯಕ್ಷಮತೆಯ ಜೊತೆಗೆ ಫಿಟ್‌ನೆಸ್ ಕೂಡ ಕಡ್ಡಾಯವಾಗಿದೆ. ಫಿಟ್‌ನೆಸ್ ಪೊಲೀಸರ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ. ಹೀಗಾಗಿ ಕೆಎಸ್‌ಆರ್‌ಪಿಯಲ್ಲಿ ಫಿಟ್‌ನೆಸ್ ಕಡ್ಡಾಯ ಎಂದು ಎಡಿಪಿ ಅಲೋಕ್‌ ಕುಮಾರ್ ಈ ನಿಯಮ ಜಾರಿಗೆ ಬೆಂಬಲ ನೀಡಿದ್ದಾರೆ.

ಕೆಎಸ್‌ಆರ್‌ಪಿಯಲ್ಲಿ 11 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯಿದ್ದಾರೆ. ಈ ಪೈಕಿ ಕಳೆದ ವರ್ಷದಲ್ಲಿ 3 ಸಾವಿರ ಫಿಟ್‌ನೆಸ್ ಇಲ್ಲದ ಸಿಬ್ಬಂದಿಯ ಹೆಸರು ಪಟ್ಟಿ ಮಾಡಲಾಗಿತ್ತು. ಇದೀಗ ಈ ಪಟ್ಟಿಯಲ್ಲಿರುವ 2,300 ಸಿಬ್ಬಂದಿಗಳು 10 ಕೆಜಿ ತೂಕವನ್ನು ಇಳಿಸಿದ್ದಾರೆ. ನಿತ್ಯ ವರ್ಕೌಟ್‌ನಿಂದ ಹೊಟ್ಟೆ ಕರಗಿಸಿದ್ದಾರೆ. ಸದ್ಯ ಇನ್ನೂ 680 ಸಿಬ್ಬಂದಿ ಅಧಿಕ ತೂಕ ಹೊಂದಿದ್ದಾರೆ ಎಂದು ಎಡಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ.

ತೂಕ ಇಳಿಕೆಯಿಂದ ಸಿಬ್ಬಂದಿಗಳ ಆರೋಗ್ಯದಲ್ಲಿ ಚೇತರಿಕೆಯಾಗುತ್ತದೆ. ಅನಾರೋಗ್ಯದಿಂದ ಮೃತಪಡುವ ಪೊಲೀಸರ ಸಂಖ್ಯೆ ಕಡಿಮೆಯಾಗುತ್ತದೆ. ಕೆಎಸ್​ಆರ್​ಪಿ ಸಿಬ್ಬಂದಿ ಸಾಥ್ ನೀಡಿದ ಹಿನ್ನೆಲೆ ದಾಖಲೆಯ ಸಾಧನೆ ಮಾಡಲು ಸಾಧ್ಯವಾಗಿದೆ. ರಾಷ್ಟ್ರದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಸಾಧನೆಯಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್ ಫಿಟ್‌ನೆಸ್ ಮಂತ್ರಕ್ಕೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: 6ವರ್ಷಕ್ಕಿಂತಲೂ ಹೆಚ್ಚಿನ ಶಿಕ್ಷಾರ್ಹ ಅಪರಾಧಗಳಿಗೆ ವಿಧಿವಿಜ್ಞಾನ ತನಿಖೆ ಕಡ್ಡಾಯಗೊಳಿಸಲು ಚಿಂತನೆ: ಅಮಿತ್​ ಶಾ

ಪದವಿ ತರಗತಿಗಳಲ್ಲಿ ಕನ್ನಡ ವಿಷಯ ಅಧ್ಯಯನ ಕಡ್ಡಾಯ ಆದೇಶ; ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ

Published On - 9:00 am, Sat, 23 October 21

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು