AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನೈಸ್ ರಸ್ತೆಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ 5 ಕುಖ್ಯಾತ ದರೋಡೆಕೋರರ ಬಂಧನ

ಶೋಕಿ ಜೀವನಕ್ಕಾಗಿ ದರೋಡೆ ನಡೆಸುತ್ತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಬಂಧಿತರಿಂದ ಲಾಂಗ್, ಡ್ರಾಗರ್, ಚಾಕು, ದೊಣ್ಣೆ, ಖಾರದಪುಡಿ, 5 ಮೊಬೈಲ್ಗಳನ್ನ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ನೈಸ್ ರಸ್ತೆಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ 5 ಕುಖ್ಯಾತ ದರೋಡೆಕೋರರ ಬಂಧನ
ಬಂಧಿತ ಆರೋಪಿಗಳು
TV9 Web
| Updated By: sandhya thejappa|

Updated on: Dec 19, 2021 | 11:33 AM

Share

ನೆಲಮಂಗಲ: ನೈಸ್ ರಸ್ತೆಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಐದು ಕುಖ್ಯಾತ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ನವೀನ್(23), ಸಂಜು ಅಲಿಯಾಸ್ ಕೊಳಕ ಸಂಜು(23), ಶ್ರೀನಿವಾಸ್ ಅಲಿಯಾಸ್ ಸೀನಾ(23), ಧನುಷ್ ಅಲಿಯಾಸ್ ಧನು(23), ಕಾರ್ತಿಕ ಅಲಿಯಾಸ್ ಪುಂಗ(27) ಎಂಬುವವರು ಅರೆಸ್ಟ್ ಆಗಿದ್ದಾರೆ. ಶೋಕಿ ಜೀವನಕ್ಕಾಗಿ ದರೋಡೆ ನಡೆಸುತ್ತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಬಂಧಿತರಿಂದ ಲಾಂಗ್, ಡ್ರಾಗರ್, ಚಾಕು, ದೊಣ್ಣೆ, ಖಾರದಪುಡಿ, 5 ಮೊಬೈಲ್ಗಳನ್ನ ವಶಕ್ಕೆ ಪಡೆಯಲಾಗಿದೆ.

ಇನ್ಸ್​ಪೆಕ್ಟರ್​ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಬಂಧಿಸಲಾಗಿದ್ದು, ಈ ಪ್ರಕರಣ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮಾರಕಾಸ್ತ್ರದಿಂದ ಬೆದರಿಸಿ ಚಿನ್ನ ದೋಚಿದ್ದ ಆರೋಪಿಗಳು ಸೆರೆ ಚಿತ್ರದುರ್ಗ: ಮಾರಕಾಸ್ತ್ರದಿಂದ ಬೆದರಿಸಿ ನಗದು ಮತ್ತು ಚಿನ್ನ ದೋಚಿದ್ದ ಐವರು ಆರೋಪಿಗಳನ್ನ ತುರುವನೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಒಂದು ಲಕ್ಷ ನಗದು, ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬೆಂಗಳೂರು ಮೂಲದ ಅಭಿಷೇಕ್, ವಿಕಾಸ್, ವಜ್ರಮಣಿ, ಚಿಕ್ಕಗೊಂಡನಹಳ್ಳಿಯ ತಿಪ್ಪೇಸ್ವಾಮಿ ಮತ್ತು ಶಿವು ಎಂಬುವವರನ್ನು ಬಂಧಿಸಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ ರಾಮನಗರ ಪುರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ರಾಮನಗರದ ಮಲ್ಲೇಶ್ವರ ಬಡಾವಣೆಯ ನಿವಾಸಿ ಹಬೀಬ್ ಖಾನ್(26) ಎಂಬಾತನನ್ನು ಬಂಧಿಸಿ, ಬಂಧಿತನಿಂದ 1 ಕೆಜಿ 68ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ರಾಮನಗರದ ಹಾಜಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅರೆಸ್ಟ್ ಮಾಡಲಾಗಿದೆ.

ಇದನ್ನೂ ಓದಿ

ಮಹಾರಾಷ್ಟ್ರದಿಂದ ಬರುವ ಉತ್ಪನ್ನಗಳ ಲೋಡ್, ಅನ್‌ಲೋಡ್ ಮಾಡಲ್ಲ: ಅರುಣ್ ಪರಮೇಶ್ವರ್

Golden Temple: ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ; ಯುವಕನನ್ನು ಥಳಿಸಿ ಕೊಂದ ಸಿಖ್ಖರು!

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್