ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?
ಕುಡಿದ ನಶೆಯಲ್ಲಿ ಪುಂಡಾಟ ನಡೆಸಿದ ವಿದೇಶಿ ಮಹಿಳೆಯರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 29, 2022 | 7:53 AM

ಬೆಂಗಳೂರು: ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರು ಪುಂಡಾಟ ನಡೆಸಿರುವಂತಹ ಘಟನೆ ನಗರದ ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ 1;30ರ ವೇಳೆಗೆ ನಡೆದಿದೆ. ಟೈಮ್ ಹೆಚ್ಚಾಗಿದ್ದರಿಂದ ಮನೆಗೆ ತೆರಳಲು ಸೂಚಿಸಿದ್ದು, ಈ ವೇಳೆ ಕಬ್ಬನ್​ಪಾರ್ಕ್ ಠಾಣೆ​​​​​ ಪೊಲೀಸರ ಜತೆ ಕಿರಿಕ್ ಮಾಡಲಾಗಿದೆ. ನೈಟ್ ರೌಂಡ್ಸ್​​ನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಅವರ ಮೇಲೆ ಮೂವರು ಆಫ್ರಿಕನ್​ ಮಹಿಳೆಯರಿಂದ ಹಲ್ಲೆಗೆ ಯತ್ನ ಮಾಡಲಾಗಿದೆ ಎನ್ನಲಾಗುತ್ತಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ವಶಪಡಿಸಿಕೊಂಡ ಕಸ್ಟಮ್ಸ್​ ಅಧಿಕಾರಿಗಳು

ದೇವನಹಳ್ಳಿ (Devanhalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ (Kempegowda International Airport) ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು (Customs officers) ಜಪ್ತಿ ಮಾಡಿದ್ದಾರೆ. ದುಬೈನಿಂದ ಅಕ್ರಮವಾಗಿ ತಂದಿದ್ದ 16.38 ಲಕ್ಷ ರೂ. ಮೌಲ್ಯದ ಒಟ್ಟು 84 ವಿದೇಶಿ ಸಿಗರೇಟ್​ ಬಾಕ್ಸ್​ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: Viral: 16ರ ಬಾಲೆಯನ್ನು ಮದುವೆಯಾದ ಮುದುಕ! ವಿಷಯ ಬಹಿರಂಗವಾಗುತ್ತಿದ್ದಂತೆ ಜಡಲ ಸ್ವಾಮಿ ಎಸ್ಕೇಪ್

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ

ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ಲೋ ಹುಕ್ಕಾ ಬಾರ್​​​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಹುಕ್ಕಾ ಬಾರ್​​​​ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು​​​ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್​ ವಿರುದ್ಧ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ