- TV9 Kannada Karnataka News Bengaluru News Former karnataka minister janardhana reddy hospitalized in bangalore
ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರು: ಬೆಂಗಳೂರು ಆಸ್ಪತ್ರೆಗೆ ದಾಖಲು
ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ನಿನ್ನೆ ರಾತ್ರಿ ಜನಾರ್ದನ ರೆಡ್ಡಿ ದಾಖಲಾಗಿದ್ದಾರೆ.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ
Updated on:Nov 15, 2021 | 9:12 AM
ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ನಿನ್ನೆ ರಾತ್ರಿ ಜನಾರ್ಧನ ರೆಡ್ಡಿ ದಾಖಲಾಗಿದ್ದಾರೆ. ಜ್ವರದಿಂದ ಬಳುತ್ತಿದ್ದ ಕಾರಣ ನಿನ್ನೆ ರಾತ್ರಿ ಜನಾರ್ಧನ ರೆಡ್ಡಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಜನಾರ್ಧನ ರೆಡ್ಡಿ ಮನವಿಗೆ ಷರತ್ತಿನ ಸಮ್ಮತಿ ನೀಡಿದ ಸುಪ್ರೀಂಕೋರ್ಟ್
(Former karnataka minister janardhana reddy hospitalized in bangalore)
Published On - 9:08 am, Mon, 15 November 21

TV9 Web
TV9 Kannada
Read More
Related Stories
ವಾರದ ಪ್ರೇಮ–ಪ್ರೀತಿ: ಈ 3 ರಾಶಿಯವರ ಪ್ರೀತಿಯಲ್ಲಿ ಬಿರುಗಾಳಿ ಸಾಧ್ಯತೆ
ಇಂದು ಈ ರಾಶಿಯವರು ಸಣ್ಣ ತಪ್ಪಿಗೆ ದೊಡ್ಡ ಶಿಕ್ಷೆ ಅನುಭವಿಸಬೇಕಾಗಬಹುದು
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಇಂಗ್ಲೆಂಡ್ ವಿರುದ್ಧ 430 ರನ್ ಗುರಿ ಬೆನ್ನಟ್ಟಿ ಗೆದ್ದ ಶ್ರೀಲಂಕಾ..!
ಬಿಗ್ ಬಾಸ್ ಕನ್ನಡ 13: ನಿಯಮ ಬದಲಿಸಿದ ಗಗನ್ ಚಿನ್ನಪ್ಪ; ಸ್ಪರ್ಧಿಗಳ ಅಸಮಾಧಾನ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ