AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಡೌನ್ ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ.

ಗೋಡೌನ್  ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 30, 2022 | 7:53 PM

Share

ಬೆಂಗಳೂರು: ಮಾಜಿ ಶಾಸಕನ ಪತ್ನಿ, ವೇರ್ ಹೌಸ್ ಮೆಟಿರಿಯಲ್ಸ್ ತುಂಬಿದ್ದ ವಾಹನ ಹೈಜಾಕ್ ಮಾಡಿರುವ ಘಟನೆ ನಡೆದಿದೆ. ಯಲಹಂಕಕ್ಕೆ ಬರಬೇಕಿದ್ದ ವೇರ್ ಹೌಸ್ ಮೆಟಿರಿಯಲ್ಸ್, ಮೆಷಿನ್ಗಳನ್ನು ಕೃಷ್ಣಗಿರಿಯಲ್ಲಿ ಹೈಜಾಕ್ ಮಾಡಲಾಗಿದೆ.

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ. ಸದ್ಯ ಈ ಸಂಬಂಧ ಕೃಷ್ಣಗಿರಿಗೆ ಎಸ್.ಪಿಗೆ ದೂರು ನೀಡಲು ಯಲಹಂಕ ಎಸ್.ಕೆ.ಕಸ್ಟ್ರಕ್ಷನ್ ಕಾರ್ತೀಕ್ ಮುಂದಾಗಿದ್ದಾರೆ.

ಇದನ್ನೂ ಓದಿ: ನಾಡಿನ ಕಾನೂನು ಅವರಿಗೆ ಒಪ್ಪಿಗೆ ಇಲ್ಲ ಅಂತಾದ್ರೆ ಅವರ ವಾದವನ್ನು ಒಪ್ಪಿಕೊಳ್ಳುವಂಥ ದೇಶಕ್ಕೆ ಹೋಗಲಿ: ಕಲ್ಲಡ್ಕ ಪ್ರಭಾಕರ್ ಭಟ್

ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್​​ಗೆ ನೀಡಲಾದ ಬಂಗಲೆಯಿಂದ ಮಗ ಚಿರಾಗ್ ಪಾಸ್ವಾನ್​​ನ್ನು ತೆರವು ಮಾಡಿಸಲು ತಂಡ ಕಳುಹಿಸಿದ ಸರ್ಕಾರ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!