HD Devegowda :ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

HD Devegowda Hospitalized: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಚ್‌ಡಿ ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ಪೂರ್ಣಗೊಂಡಿದ್ದು, ವಯೋಸಹಜ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಗಾಗ ಆರೋಗ್ಯ ಕೈಕೊಡುತ್ತಲೇ ಇದೆ.

HD Devegowda :ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಎಚ್​​ಡಿ ದೇವೇಗೌಡ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 15, 2024 | 4:52 PM

ಬೆಂಗಳೂರು, (ಫೆಬ್ರವರಿ 15): ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ (Hospital ) ದಾಖಲಿಸಲಾಗಿದೆ. ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದುಬಂದಿದೆ.

ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಎಚ್‌ಡಿ ದೇವೇಗೌಡ ಅವರಿಗೆ 90 ವರ್ಷ ಪೂರ್ಣಗೊಂಡಿವೆ. ಆದರೂ ಸಹ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಈ ಇಳಿವಯಸ್ಸಿನಲ್ಲೂ ಸಹ ಅವರು ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರು ಟು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು. ಅಲ್ಲದೇ ಅವರು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಹೋಗಿಬಂದಿದ್ದರು.

Published On - 4:36 pm, Thu, 15 February 24

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?