ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ! ಮನೆಯಲ್ಲಿದ್ದ ಚಿನ್ನಾಭರಣ, 5 ಲಕ್ಷ ಹಣ ದೋಚಿ ಪರಾರಿ

ಜ್ಯೋತಿಷ್ಯ ಕೇಳುವ ನೆಪದಲ್ಲಿ ನಾಲ್ವರ ಗುಂಪೊಂದು ನಿನ್ನೆ ಮನೆಗೆ ಬಂದಿತ್ತು. ಈ ವೇಳೆ ಜ್ಯೋತಿಷಿ ಪ್ರಮೋದ್ ಮೇಲೆ ಮಾರಣಾಂತಿಕ ಹಲ್ಲೆಗೈದು ದರೋಡೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ! ಮನೆಯಲ್ಲಿದ್ದ ಚಿನ್ನಾಭರಣ, 5 ಲಕ್ಷ ಹಣ ದೋಚಿ ಪರಾರಿ
ಜ್ಯೋತಿಷಿ ಪ್ರಮೋದ್, ನಾಲ್ವರು ದುಷ್ಕರ್ಮಿಗಳ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
Follow us
TV9 Web
| Updated By: sandhya thejappa

Updated on:Jul 10, 2022 | 12:12 PM

ಬೆಂಗಳೂರು: ಹಾಡಹಗಲೇ ಜ್ಯೋತಿಷಿ (Astrologer) ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ (Jewellery) ಹಾಗೂ 5 ಲಕ್ಷ ಹಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದಲ್ಲಿ ನಡೆದಿದೆ. ಜ್ಯೋತಿಷ್ಯ ಕೇಳುವ ನೆಪದಲ್ಲಿ ನಾಲ್ವರ ಗುಂಪೊಂದು ನಿನ್ನೆ ಮನೆಗೆ ಬಂದಿತ್ತು. ಈ ವೇಳೆ ಜ್ಯೋತಿಷಿ ಪ್ರಮೋದ್ ಮೇಲೆ ಮಾರಣಾಂತಿಕ ಹಲ್ಲೆಗೈದು ದರೋಡೆ ಮಾಡಿದ್ದಾರೆ. ನಾಲ್ವರು ದುಷ್ಕರ್ಮಿಗಳ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಲಿಗೆಕೋರರ ಬಂಧನ: ಯಲಹಂಕ ನ್ಯೂಟೌನ್ ಪೊಲೀಸರು ನಗರದಲ್ಲಿ ಇಬ್ಬರು ಸುಲಿಗೆಕೋರರನ್ನ ಬಂಧಿಸಿದ್ದಾರೆ. ಸೂರಿ, ಮಧು ಬಂಧಿತರು. ಆರೋಪಿಗಳು ಬೆಂಗಳೂರಿನ ಯಲಹಂಕ ಉಪನಗರದಲ್ಲಿ ಜುಲೈ 6ರಂದು ಲಾರಿ ಚಾಲಕನ ಮೇಲೆ ಹಲ್ಲೆಗೈದು ಸುಮಾರು 18,000 ರೂ. ಸುಲಿಗೆ ಮಾಡಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ಇದನ್ನೂ ಓದಿ
Image
Rajnath Singh Birthday Special: ಇಂದು ರಕ್ಷಣಾ ಸಚಿವ ರಾಜನಾಥ್ ಹುಟ್ಟುಹಬ್ಬ; 10 ಕುತೂಹಲಕರ ಮಾಹಿತಿ ಇಲ್ಲಿದೆ
Image
ಮಳೆಗಾಲದಲ್ಲಿ ಮದುವೆಯಾಗ್ತಿರೋ ಹೆಣ್ಣುಮಕ್ಕಳಿಗೆ ಕಾಂತಿಯುತ ತ್ವಚೆ ಪಡೆಯಲು ಇಲ್ಲಿವೆ ಟಿಪ್ಸ್
Image
IOCL Recruitment 2022: ಐಒಸಿಎಲ್​ ನೇಮಕಾತಿ: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ
Image
Priya Anand: ಮಾದಕ ನೋಟದಿಂದ ಗಮನ ಸೆಳೆದ ನಟಿ ಪ್ರಿಯಾ ಆನಂದ್

ಎಎಸ್ಐ ಮನೆಯಲ್ಲಿ ಕಳ್ಳತನ: ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಕ್ಕಚಕ್ಕಮ್ಮ ಕಲ್ಯಾಣ ಮಂಟಪದ ಹಿಂಭಾಗದ ನಿವೃತ್ತ ಎಎಸ್ಐ  ಮನೆಯಲ್ಲಿ ಕಳ್ಳತನ ನಡೆದಿದೆ. ಕೆಂಪು ಬಣ್ಣದ ಕಾರ್‌ನಲ್ಲಿ ಬಂದ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ನಿವೃತ್ತ ಮುಖ್ಯ ಪೇದೆ ಮಲ್ಲಿಕಾರ್ಜುನಯ್ಯ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ ಟೆರೇಸ್ ಮೇಲೆ ಬಟ್ಟೆ ಒಣಗಿ ಹಾಕಲು ಮಹಿಳೆ ತೆರಳಿದ್ದರು. ಮನೆಯಲ್ಲಿದ್ದ ಮಗುವಿನ ಕೈಗೆ ಮೊಬೈಲ್ ಕೊಟ್ಟು ಬೀರುವಿನಲ್ಲಿದ್ದ 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಳ್ಳನೆಂದು ತಿಳಿದು ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿದ ಸೆಕ್ಯುರಿಟಿ ಗಾರ್ಡ್!

Published On - 9:14 am, Sun, 10 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು