ಬೆಂಗಳೂರಲ್ಲಿ 4 ಗರ್ಭಿಣಿಯರಿಗೆ ಕೊರೊನಾ ದೃಢ! ಎಲ್ಲ ಗರ್ಭಿಣಿಯರಿಗೆ ಕೋವಿಡ್​ ಪರೀಕ್ಷೆ ಕಡ್ಡಾಯ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇದೀಗ ನಗರದ ನಾಲ್ವರು ಗರ್ಭಿಣಿಯರಿಗೆ ಇಂದು ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ಚಾಮರಾಜಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದ ನಾಲ್ವರು ಗರ್ಭಿಣಿಯರಿಗೂ ಪರೀಕ್ಷೆ ನಡೆಸಿದ ನಂತರ ಪಾಸಿಟಿವ್​ ಎಂದು ರಿಸಲ್ಟ್​ ಬಂದಿದೆ. ಸರ್ಕಾರದ ಆದೇಶದ ಮೇರೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಗರ್ಭಿಣಿಯರನ್ನು ಕಡ್ಡಾಯವಾಗಿ ಕೋವಿಡ್​ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

Follow us
KUSHAL V
| Updated By: ಸಾಧು ಶ್ರೀನಾಥ್​

Updated on: Jun 18, 2020 | 5:43 PM