AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ
ಕೆಆರ್​ ಮಾರುಕಟ್ಟೆ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Sep 17, 2023 | 10:18 AM

Share

ಬೆಂಗಳೂರು ಸೆ.17: ಒಂದು ದಿನ ಕಳೆದರೇ (ಸೆ.18) ರಂದು ರಾಜ್ಯಾದ್ಯಂತ ಗಣೇಶ ಚತುರ್ಥಿ (Ganesh Chaturthi) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಮನೆ, ಬೀದಿಯಲ್ಲಿ ಗಣಪತಿಯನ್ನು ಕೂರಿಸಲು ಜನರು ಈಗಾಗಲೆ ಸಿದ್ದತೆ ನಡೆಸಿದ್ದಾರೆ. ಮನೆಗಳಲ್ಲಿ ಬಣ್ಣದ ಲೈಟು ಇತ್ಯಾದಿಗಳಿಂದ ಶೃಂಗರಿಸಲಾಗುತ್ತಿದೆ. ಬೀದಿಗಳಲ್ಲಿ ಪೆಂಡಾಲ್​​ ಹಾಕಿ ವೇದಿಕೆಯನ್ನು ತಯಾರು ಮಾಡುತ್ತಿದ್ದಾರೆ. ರಾಜಧಾನಿಯಲ್ಲೂ ಗೌರಿ-ಗಣೇಶ (Gowri-Ganesha) ಹಬ್ಬಕ್ಕೆ ತಯಾರಿ ಜೋರಾಗಿದೆ. ಈ ಸಂಬಂಧ ಸಾಮಾಗ್ರಿಗಳ ಖರೀದಿಗೆ ಕೆ.ಆರ್.ಮಾರ್ಕೆಟ್ಟೆಯಲ್ಲಿ ಜನ ತುಂಬಿದ್ದಾರೆ.

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಗಗನಕ್ಕೇರಿದ ಹೂಗಳ ದರ (ಕೆಜಿಗೆ)

  1.  ಮಲ್ಲಿಗೆ- 1000 ರಿಂದ 1200 ರೂ.
  2. ಸೇವಂತಿಗೆ-250 ರಿಂದ 350 ರೂ.
  3. ಗುಲಾಬಿ-150 ರಿಂದ 200 ರೂ.
  4. ಕನಕಾಂಬರ-1000 ದಿಂದ 1200 ರೂ.
  5. ಮಳ್ಳೆ ಹೂವು-650 ರಿಂದ 800 ರೂ.
  6. ಎಕ್ಕದ ಹೂವು 200 ರೂ. ಒಂದು ಕುಚ್ಚು (10 ಹೂವಿನ ಮಾಲೆ ಚಿಕ್ಕದು)

ಇದನ್ನೂ ಓದಿ: ಗಣೇಶ ಚತುರ್ಥಿ ಹಬ್ಬ ಹಿನ್ನೆಲೆ ಖಾಸಗಿ ಬಸ್​ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ

ಹಣ್ಣುಗಳ ದರ

  1. ಏಲಕ್ಕಿ ಬಾಳೆ-120 ರಿಂದ 140 ರೂ.
  2. ಅನಾನಸ್-30 ರಿಂದ 70 ರೂ.
  3. ದಾಳಿಂಬೆ-50 ರಿಂದ 100 ರೂ.
  4. ಸೇಬು -180 ರಿಂದ 250 ರೂ.
  5. ಗಣೇಶನಿಗೆ ಪ್ರಿಯ ಗರಿಕೆ 20 ರೂ. ಕಟ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!