Gold Rate Today: ಚಿನ್ನ ಕೊಳ್ಳುವ ಮೊದಲು ದರ ಗಮನಿಸಿ; ಕೂಡಿಟ್ಟ ಹಣಕ್ಕೆ ಸರಿಹೊಂದುವುದಾದರೆ ಚಿನ್ನ ಖರೀದಿಸಿ

Gold Price Today: ಬೆಂಗಳೂರು ಸೇರಿ ಮುಂಬೈ, ಹೈದರಾಬಾದ್​, ಚೆನ್ನೈ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

Gold Rate Today: ಚಿನ್ನ ಕೊಳ್ಳುವ ಮೊದಲು ದರ ಗಮನಿಸಿ; ಕೂಡಿಟ್ಟ ಹಣಕ್ಕೆ ಸರಿಹೊಂದುವುದಾದರೆ ಚಿನ್ನ ಖರೀದಿಸಿ
ಚಿನ್ನದ ಉಂಗುರ
Follow us
shruti hegde
|

Updated on: Apr 26, 2021 | 8:42 AM

ಬೆಂಗಳೂರು: ನಗರದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,590 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 48,650 ರೂಪಾಯಿ ಆಗಿದೆ. ಹಾಗೆಯೇ ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,760 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,830 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಅಂತೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 46,250 ರೂಪಾಯಿಗೆ ಮಾರಾಟವಾಗಿತ್ತು. ಇಂದು ಕೊಂಚ ದರ ಇಳಿಕೆಯ ನಂತರ 46,240 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ ನಿನ್ನೆ 50,470 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ ಇಳಿಕೆಯ ನಂತರದಲ್ಲಿ 50,460 ರೂಪಾಯಿಗೆ ಇಳಿಕೆಯಾಗಿದೆ.

ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,600 ರೂಪಾಯಿಗೆ ಮಾರಾಟವಾಗಿದೆ. ಇಂದು ದರ 44,590 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 10 ರೂಪಾಯಿಷ್ಟು ಇಳಿಕೆ ಕಂಡಿದೆ. ಮುಂಬೈನಲ್ಲಿ ಚಿನ್ನದ ದರ ಗಮನಿಸಿದಾಗ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,950 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಇಳಿಕೆಯ ನಂತರ 44,940 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,950 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಇಳಿಕೆಯ ನಂತರ 45,940 ರೂಪಾಯಿಗೆ ಇಳಿಕೆಯಾಗಿದೆ.

ವಿವಿಧ ನಗರಗಳಲ್ಲಿ ಬೆಳ್ಳಿ ದರ ಮಾಹಿತಿ ವಾಣಿಜ್ಯ ನಗರಿ ಮುಂಬೈನಲ್ಲಿ ಬೆಳ್ಳಿ ದರ ಇಂದು ಕೊಂಚ ಏರಿಕೆಯಾಗಿದ್ದು, 1ಕೆಜಿ ಬೆಳ್ಳಿಗೆ 68,800 ರೂಪಾಯಿ ಆಗಿದೆ. ಹಾಗೆಯೇ ಹೈದರಾಬಾದ್​ನಲ್ಲಿ ನಿನ್ನೆಯ ದರವೇ ಇಂದೂ ಇದ್ದು, 1 ಕೆಜಿ ಬೆಳ್ಳಿ ದರ 74,000 ರೂಪಾಯಿ ಇದೆ. ದೆಹಲಿಯಲ್ಲಿ ನಿನ್ನೆ 1ಕೆಜಿ ಬೆಳ್ಳಿಯನ್ನು 68,700 ರೂಪಾಯಿ ಕೊಟ್ಟು ಗ್ರಾಹಕರು ಖರೀದಿಸಿದ್ದರು. ಇಂದು 100 ರೂಪಾಯಿ ಏರಿಕೆಯ ನಂತರ 68,800 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ದರವನ್ನು ಗಮನಿಸಿದಾಗ 1ಕೆಜಿ ಬೆಳ್ಳಿ ದರ ನಿನ್ನೆ 68,700 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ ಕೊಂಚ ಏರಿಕೆಯಾಗಿದೆ. 100 ರೂಪಾಯಿ ಏರಿಕೆಯ ನಂತರದಲ್ಲಿ 1 ಕೆಜಿ ಬೆಳ್ಳಿ ದರ 68,800 ರೂಪಾಯಿ ಆಗಿದೆ.

ಬೆಂಗಳೂರು ನಗರದಲ್ಲಿ 1 ಗ್ರಾಂ ಬೆಳ್ಳಿ ದರ ನಿನ್ನೆ 68.70 ರೂಪಾಯಿಗೆ ಮಾರಾಟವಾಗಿತ್ತು. ಇಂದು ದರ ಏರಿಕೆಯ ನಂತರ 68.70 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ನಿನ್ನೆ 549 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 550 ರೂಪಾಯಿ ಆಗಿದೆ. ಹಾಗೆಯೇ 10 ಗ್ರಾಂ ಬೆಳ್ಳಿಗೆ ನಿನ್ನೆ 687 ರೂಪಾಯಿಗೆ ಕೊಟ್ಟು ಗ್ರಾಹಕರು ಖರೀದಿಸಿದ್ದು ಇಂದು ದರ ಏರಿಕೆಯ ನಂತರ 688 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,870 ರೂಪಾಯಿಗೆ ಮಅರಾಟವಾಗಿದ್ದು, ಇಂದು ದರ 6,880 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ದರ ನಿನ್ನೆ 68,700 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 68,800 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: Gold Rate Today: ವಿವಿಧ ನಗರಗಳಲ್ಲಿ ಚಿನ್ನದ ದರ ಹೀಗಿದೆ; ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಗಮನಿಸಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್