ಬೆಂಗಳೂರು: ನಗರದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,590 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 48,650 ರೂಪಾಯಿ ಆಗಿದೆ. ಹಾಗೆಯೇ ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,760 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,830 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಅಂತೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 46,250 ರೂಪಾಯಿಗೆ ಮಾರಾಟವಾಗಿತ್ತು. ಇಂದು ಕೊಂಚ ದರ ಇಳಿಕೆಯ ನಂತರ 46,240 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ ನಿನ್ನೆ 50,470 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ ಇಳಿಕೆಯ ನಂತರದಲ್ಲಿ 50,460 ರೂಪಾಯಿಗೆ ಇಳಿಕೆಯಾಗಿದೆ.
ಹೈದರಾಬಾದ್ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,600 ರೂಪಾಯಿಗೆ ಮಾರಾಟವಾಗಿದೆ. ಇಂದು ದರ 44,590 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 10 ರೂಪಾಯಿಷ್ಟು ಇಳಿಕೆ ಕಂಡಿದೆ. ಮುಂಬೈನಲ್ಲಿ ಚಿನ್ನದ ದರ ಗಮನಿಸಿದಾಗ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,950 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಇಳಿಕೆಯ ನಂತರ 44,940 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,950 ರೂಪಾಯಿಗೆ ಮಾರಾಟವಾಗಿದೆ. ಇಂದು ದರ ಇಳಿಕೆಯ ನಂತರ 45,940 ರೂಪಾಯಿಗೆ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿ ಬೆಳ್ಳಿ ದರ ಮಾಹಿತಿ
ವಾಣಿಜ್ಯ ನಗರಿ ಮುಂಬೈನಲ್ಲಿ ಬೆಳ್ಳಿ ದರ ಇಂದು ಕೊಂಚ ಏರಿಕೆಯಾಗಿದ್ದು, 1ಕೆಜಿ ಬೆಳ್ಳಿಗೆ 68,800 ರೂಪಾಯಿ ಆಗಿದೆ. ಹಾಗೆಯೇ ಹೈದರಾಬಾದ್ನಲ್ಲಿ ನಿನ್ನೆಯ ದರವೇ ಇಂದೂ ಇದ್ದು, 1 ಕೆಜಿ ಬೆಳ್ಳಿ ದರ 74,000 ರೂಪಾಯಿ ಇದೆ. ದೆಹಲಿಯಲ್ಲಿ ನಿನ್ನೆ 1ಕೆಜಿ ಬೆಳ್ಳಿಯನ್ನು 68,700 ರೂಪಾಯಿ ಕೊಟ್ಟು ಗ್ರಾಹಕರು ಖರೀದಿಸಿದ್ದರು. ಇಂದು 100 ರೂಪಾಯಿ ಏರಿಕೆಯ ನಂತರ 68,800 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ದರವನ್ನು ಗಮನಿಸಿದಾಗ 1ಕೆಜಿ ಬೆಳ್ಳಿ ದರ ನಿನ್ನೆ 68,700 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ ಕೊಂಚ ಏರಿಕೆಯಾಗಿದೆ. 100 ರೂಪಾಯಿ ಏರಿಕೆಯ ನಂತರದಲ್ಲಿ 1 ಕೆಜಿ ಬೆಳ್ಳಿ ದರ 68,800 ರೂಪಾಯಿ ಆಗಿದೆ.
ಬೆಂಗಳೂರು ನಗರದಲ್ಲಿ 1 ಗ್ರಾಂ ಬೆಳ್ಳಿ ದರ ನಿನ್ನೆ 68.70 ರೂಪಾಯಿಗೆ ಮಾರಾಟವಾಗಿತ್ತು. ಇಂದು ದರ ಏರಿಕೆಯ ನಂತರ 68.70 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ನಿನ್ನೆ 549 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 550 ರೂಪಾಯಿ ಆಗಿದೆ. ಹಾಗೆಯೇ 10 ಗ್ರಾಂ ಬೆಳ್ಳಿಗೆ ನಿನ್ನೆ 687 ರೂಪಾಯಿಗೆ ಕೊಟ್ಟು ಗ್ರಾಹಕರು ಖರೀದಿಸಿದ್ದು ಇಂದು ದರ ಏರಿಕೆಯ ನಂತರ 688 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,870 ರೂಪಾಯಿಗೆ ಮಅರಾಟವಾಗಿದ್ದು, ಇಂದು ದರ 6,880 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ದರ ನಿನ್ನೆ 68,700 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 68,800 ರೂಪಾಯಿಗೆ ಏರಿಕೆಯಾಗಿದೆ.
ಇದನ್ನೂ ಓದಿ: Gold Rate Today: ವಿವಿಧ ನಗರಗಳಲ್ಲಿ ಚಿನ್ನದ ದರ ಹೀಗಿದೆ; ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಗಮನಿಸಿ