AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ; ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸುವುದಾದರೆ ಒಮ್ಮೆ ಯೋಚಿಸಿ

Gold Price Today: ಮದುವೆ ಅಥವಾ ಇನ್ನಿತರ ಸಮಾರಂಭಗಳನ್ನು ಮುಂದಿಟ್ಟುಕೊಂಡು ಚಿನ್ನದ ದರದಲ್ಲಿನ ಇಳಿಕೆಗಾಗಿ ಕಾಯುವವರು ನಮ್ಮ ನಡುವೆ ಬಹಳಷ್ಟು ಮಂದಿ ಇದ್ದಾರೆ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಏಳಿತ ಕಾಣುತ್ತಿರುವುದು ಸಹಜ.

Gold Rate Today: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ; ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸುವುದಾದರೆ ಒಮ್ಮೆ ಯೋಚಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 31, 2021 | 8:57 AM

Share

Gold silver Price Today | ಬೆಂಗಳೂರು: ಆಭರಣ ಕೊಳ್ಳುವ ಆಸೆ ಇದ್ದೇ ಇರುತ್ತದೆ. ಜತೆಗೆ ಚಿನ್ನಾಭರಣವನ್ನು ಖರೀದಿಸುವಾಗ ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಚಿನ್ನಾಭರಣ ಕೊಳ್ಳುವ ಕುರಿತಾಗಿ ಯೋಚನೆ ಇರುವುದು ಸಹಜ. ಅದರಂತೆ ಈ ವಾರದಲ್ಲಿ ಪ್ರಾರಂಭದ ಮೊದಲೆರಡು ದಿನ ಚಿನ್ನ ಮತ್ತು ಬೆಳ್ಳಿಯ ದರ (Gold and silver price) ಇಳಿಕೆಯತ್ತ ಸಾಗಿತ್ತು. ಬಳಿಕ ಚಿನ್ನದ ದರ ಕೊಂಚ ಏರಿಕೆ ಕಂಡಿತು. ಆದರೆ ಬೆಳ್ಳಿ ದರ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿತ್ತು. ಆದರೆ ಇಂದು ( ಜುಲೈ 31,ಶನಿವಾರ) ಚಿನ್ನದ ದರ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಕೊಂಚ ಏರಿಕೆ ಕಂಡು ಬಂದಿದೆ.

ಮದುವೆ ಅಥವಾ ಇನ್ನಿತರ ಸಮಾರಂಭಗಳನ್ನು ಮುಂದಿಟ್ಟುಕೊಂಡು ಚಿನ್ನದ ದರದಲ್ಲಿನ ಇಳಿಕೆಗಾಗಿ ಕಾಯುವವರು ನಮ್ಮ ನಡುವೆ ಬಹಳಷ್ಟು ಮಂದಿ ಇದ್ದಾರೆ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಏಳಿತ ಕಾಣುತ್ತಿರುವುದು ಸಹಜ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳಬೇಕು ಅಂದನಿಸಿದರೆ ಚಿನ್ನ, ಬೆಳ್ಳಿ ಖರೀದಿಸುವತ್ತ ಯೋಚಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,260 ರೂಪಾಯಿ ಇದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,52,600 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,380 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,93,800 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಸಹ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 68,210 ರೂಪಾಯಿ ಆಗಿದೆ. 10 ರೂಪಾಯಿಯಷ್ಟು ಏರಿಕೆ ಆಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,630 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,780 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 10 ರೂಪಾಯಿ ಏರಿಕೆ ಬಳಿಕ, 73,210 ರೂಪಾಯಿ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,410 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,720 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲಿಯೂ ಸಹ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 68,210 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: Gold Rate Today: ಇಂದು ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ; ನಿಮ್ಮೂರಿನಲ್ಲಿ ಆಭರಣ ಬೆಲೆ ಎಷ್ಟಿದೆ ಪರಿಶೀಲಿಸಿ

Gold Rate Today: ಪ್ರೇಯಸಿಗೆ ಆಭರಣ ಕೊಡಿಸುವ ಪ್ಲಾನ್ ಇದೆಯೇ? ಇಂದು ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ ಗಮನಿಸಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು