AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣದ ದರ ವಿವರ ಇಲ್ಲಿದೆ

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನದ ದರ 44,650 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,46,500 ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,710 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,87,100 ರೂಪಾಯಿ ಇದೆ.

Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣದ ದರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 09, 2021 | 8:51 AM

Share

Gold Silver Rate Today | ಬೆಂಗಳೂರು: ಚಿನ್ನದ ದರ ಕಳೆದ ವಾರದಿಂದ ಏರುತ್ತಲೇ ಇದೆ. ಅದರಲ್ಲಿಯೂ ಕಳೆದೆರಡು ದಿನಗಳಿಂದ ಕೊಂಚ ಜಾಸ್ತಿಯೇ ಏರಿಕೆಯಾಗಿದೆ ಎಂದು ಹೇಳಬಹುದು. ಆದರೆ ಇಂದು (ಜುಲೈ 9, ಶುಕ್ರವಾರ) ಬೆಂಗಳೂರು ನಗರದಲ್ಲಿ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಚಿನ್ನಾಭರಣದ ದರ ಇಳಿಕೆಯತ್ತ ಸಾಗುವುದು ಯಾವಾಗ ಎಂಬುದೇ ಚಿನ್ನ ಪ್ರಿಯರ ನಿರೀಕ್ಷೆ! ದರ ಇಳಿಕೆಯತ್ತ ಸಾಗಿದಾಗ ಚಿನ್ನ ಖರೀದಿಗೆ ಜನ ಹೆಚ್ಚು ಮುಗಿ ಬೀಳುತ್ತಾರೆ. ಆದರೆ ಚಿನ್ನಾಭರಣ ಏರಿಳಿತ ಕಾಣುತ್ತಿರುವುದು ಸಹಜ. ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆಭರಣ ಕೊಳ್ಳುವ ಕುರಿತು ಯೋಚಿಸಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನದ ದರ 44,650 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,46,500 ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,710 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,87,100 ರೂಪಾಯಿ ಇದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ 69,000 ರೂಪಾಯಿ ನಿಯದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ ಗ್ರಾಂ ಚಿನ್ನದ ದರ 45,500 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,55,000 ರೂಪಾಯಿಗೆ ಏರಿಕೆ ಆಗಿದೆ. ಸರಿಸುಮಾರು 3,500 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,640 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,96,400 ರೂಪಾಯಿಗೆ ಹೆಚ್ಚಳವಾಗಿದೆ. ಸರಿಸುಮಾರು 3,900 ರೂಪಾಯಿಯಷ್ಟು ಏರಿಕೆಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,800 ಸಾವಿರ ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,68,000 ರೂಪಾಯಿಗೆ ಇದೆ. 24 ಕ್ಯಾರೆಟ್​ 10 ಗ್ರಾಂ ಚಿನ್ನದ ದರ 50,000 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,08,500 ರೂಪಾಯಿ ಇದೆ. ದೆಹಲಿಯಲ್ಲಿ ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ ಕೊಂಚ ಇಳಿಕೆಯತ್ತ ಸಾಗಿದ್ದು 69,000 ರೂಪಾಯಿಗೆ ಇಳಿಕೆಯಾಗಿದೆ. ಸರಿಸುಮಾರು 1,000 ರೂಪಾಯಿಯಷ್ಟು ಇಳಿಕೆ ಆಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,980 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,69,800 ರೂಪಾಯಿಗೆ ಏರಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,980 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಅಂ ಚಿನ್ನದ ದರ 4,79,800 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರ ಕೊಂಚ ಇಳಿಕೆ ಕಂಡು ಬಂದಿದ್ದು 69,000 ರೂಪಾಯಿಗೆ ಇಳಿಕೆಯಾಗಿದೆ.

ಇದನ್ನೂ ಓದಿ:

Gold Rate Today: ಬೆಂಗಳೂರಿನಲ್ಲಿ ಸ್ಥಿರತೆಯಲ್ಲಿದೆ ಚಿನ್ನದ ದರ; ಚಿನ್ನಾಭರಣ ಪ್ರಿಯರಿಗಾಗಿ ಸಂಪೂರ್ಣ ಮಾಹಿತಿ ಇಲ್ಲಿದೆ

Gold Rate Today: ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ! ಬೆಂಗಳೂರು, ದೆಹಲಿ, ಚೆನ್ನೈನಲ್ಲಿ ಆಭರಣದ ದರ ವಿವರ ಹೀಗಿದೆ

Follow Us
TV9 Web
TV9 Web

TV9 Kannada

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ