Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ

Gold Rate Today: ದುಬಾರಿ ಚಿನ್ನವನ್ನು ಕೊಳ್ಳಲು ಹೊರಟಾಗ ದರ ಕೊಂಚವಾದರೂ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ಇದ್ದೇ ಇರುತ್ತದೆ. ಇಂದು (ನವೆಂಬರ್ 13) ನೀವು ಚಿನ್ನ ಅಥವಾ ಬೆಳ್ಳಿ ಖರೀದಿಸಲು ಯೋಚಿಸಿದ್ದರೆ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಸುವವರು ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Nov 13, 2021 | 12:11 PM

Gold and Silver Price Today | ಬೆಂಗಳೂರು: ಚಿನ್ನ, ಬೆಳ್ಳಿಯ ಆಭರಣವನ್ನಾಗಲೀ ಅಥವಾ ಪೂಜಾ ಸಾಮಗ್ರಿಗಳನ್ನಾಗಲೀ ಕೊಳ್ಳುವಾಗ ದರ ಎಷ್ಟಿದೆ ಎಂಬ ಕುತೂಹಲ ಇರುವುದು ಮಾಮೂಲಿ. ಏಕೆಂದರೆ ಅಷ್ಟು ದುಬಾರಿ ಚಿನ್ನವನ್ನು ಕೊಳ್ಳಲು ಹೊರಟಾಗ ದರ ಕೊಂಚವಾದರೂ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ಇದ್ದೇ ಇರುತ್ತದೆ. ಇಂದು (ನವೆಂಬರ್ 13) ನೀವು ಚಿನ್ನ (Gold Price) ಅಥವಾ ಬೆಳ್ಳಿ (Silver Price) ಖರೀದಿಸಲು ಯೋಚಿಸಿದ್ದರೆ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Pride) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,59,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು, ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 67,100 ರೂಪಾಯಿ ನಿಗದಿಯಾಗಿದೆ. ಸುಮಾರು 600 ರೂಪಾಯಿ ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,260 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,62,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿ ಏರಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,460 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿ ಏರಿಕೆ ಆಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿಯೂ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 71,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿ ಏರಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price) ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,59,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,00,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇನ್ನು ಕೆಜಿ ಬೆಳ್ಳಿ ಬೆಲೆ 71,400 ರೂಪಾಯಿ ದಾಖಲಾಗಿದೆ. ಇಂದು ಸುಮಾರು 800 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold Price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,270 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 9,300 ರೂಪಾಯಿ ಏರಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,270 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 9,300 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 67,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 600 ರೂಪಾಯಿ ಏರಿಕೆ ಆಗಿದೆ.

ಇದನ್ನೂ ಓದಿ: Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ

Gold Price Today: ಇಂದು ಬೆಂಗಳೂರು ಸೇರಿ ಹಲವೆಡೆ ಚಿನ್ನದ ದರದಲ್ಲಿ ಏರಿಕೆ; ಬೆಳ್ಳಿ ಬೆಲೆ ಸ್ಥಿರ

Published On - 7:38 am, Sat, 13 November 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್