Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಸ್ಥಿರ: ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವವರಿದ್ದರೆ ಇಲ್ಲಿದೆ ದರ ವಿವರ

Gold Rate Today: ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳೇ! ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಸ್ಥಿರ: ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವವರಿದ್ದರೆ ಇಲ್ಲಿದೆ ದರ ವಿವರ
ಸಾಂದರ್ಭಿಕ ಚಿತ್ರ
Follow us
| Updated By: preethi shettigar

Updated on:Feb 21, 2022 | 7:29 AM

Gold and Silver Price Today| ಬೆಂಗಳೂರು: ಆಭರಣಗಳು ಬಹೂಪಯೋಗಿ. ಆದ್ದರಿಂದಲೇ ಚಿನ್ನ, ಬೆಳ್ಳಿ ಕೊಳ್ಳುವುದು ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್​ಗೆ ತಕ್ಕವು ಯಾವುದು ಎಂದು ಯೋಚಿಸಿ ಕೊಳ್ಳಲು ಮುಂದಾಗುತ್ತಾರೆ. ಹೀಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುವುದನ್ನೇ ಕಾಯುತ್ತಿರುತ್ತಾರೆ. ಇದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ (Gold price), ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳೇ! ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಫೆಬ್ರವರಿ 21, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಸ್ಥಿರತೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,320 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,200 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,620 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,16,200 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದೆ. ಕೆಜಿ ಬೆಳ್ಳಿಗೆ 68,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000,070 ರೂಪಾಯಿ ನಿಗದಿಯಾಗಿದೆ. ಸುಮಾರು 69,30,070 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಸ್ಥಿರತೆ ಕಂಡಿದ್ದು, ಕೆಜಿ ಬೆಳ್ಳಿಗೆ 64,000 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ: Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ನಿಮ್ಮೂರಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ

Gold and Silver Price: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ವಿವಿಧ ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Published On - 7:17 am, Mon, 21 February 22

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್