AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನ ಖರೀದಿಸುವ ಯೋಚನೆ ಇದೆಯೇ? ಇಂದಿನ ಮಾರುಕಟ್ಟೆಯಲ್ಲಿನ ದರ ವಿವರ ಪರಿಶೀಲಿಸಿ

Gold Silver Price Today: ಚಿನ್ನ ಕೊಳ್ಳಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಕೈಯಲ್ಲಿ ಹಣವಿದ್ದಾಗ ಚಿನ್ನ ಕೊಳ್ಳುವತ್ತ ಯೋಚಿಸುತ್ತೇವೆ. ಸಂಗ್ರಹಿಸಿಟ್ಟ ಹಣಕ್ಕೆ ಚಿನ್ನ ಖರೀದಿಸುವುದಾದರೆ ಆಭರಣ ಕೊಳ್ಳುವತ್ತ ಯೋಚಿಸಬಹುದು.

Gold Rate Today: ಚಿನ್ನ ಖರೀದಿಸುವ ಯೋಚನೆ ಇದೆಯೇ? ಇಂದಿನ ಮಾರುಕಟ್ಟೆಯಲ್ಲಿನ ದರ ವಿವರ ಪರಿಶೀಲಿಸಿ
ಚಿನ್ನದ ಕಿವಿಯೋಲೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: shruti hegde

Updated on:Jul 12, 2021 | 8:42 AM

Gold Silver Rate Today | ಬೆಂಗಳೂರು: ಕಳೆದ ಒಂದು ವಾರದಿಂದ ಚಿನ್ನದ ದರ ಏರಿಕೆಯತ್ತ ಸಾಗುತ್ತಲೇ ಇತ್ತು. ಆದರೆ ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ (Gold Rate )  ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಬೆಳ್ಳಿ ದರದಲ್ಲಿ(Silver Rate) ಕೊಂಚ ಏರಿಕೆಯಾಗಿತ್ತು. ಇಂದು ( ಜುಲೈ 12, ಸೋಮವಾರ) ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ಇತರ ನಗರಗಳಲ್ಲಿ ಕೊಂಚ ಏರಿಕೆಯಾಗಿದೆ. ಬೆಳ್ಳಿ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸ್ಥಿರವಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,750 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,47,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂಪಾಯಿ ಇದೆ. ಬೆಳ್ಳಿ ದರದಲ್ಲಿಯೂ ಸಹ ಇಂದು ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 69,300 ರೂಪಾಯಿ ಇದೆ.

ಚಿನ್ನ ಕೊಳ್ಳಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಕೈಯಲ್ಲಿ ಹಣವಿದ್ದಾಗ ಚಿನ್ನ ಕೊಳ್ಳುವತ್ತ ಯೋಚಿಸುತ್ತೇವೆ. ಆದರೆ ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸುವಂತಿರಬೇಕು. ಅಷ್ಟೊಂದು ದುಡ್ಡು ಕೊಟ್ಟು ಆಭರಣ ಖರೀಸುತ್ತಿರುವಾಗ ಒಳ್ಳೆಯ ಗುಣಮಟ್ಟದ ಚಿನ್ನವನ್ನು ಕೊಳ್ಳವತ್ತ ಯೋಚಿಸಿ. ಸಂಗ್ರಹಿಸಿಟ್ಟ ಹಣಕ್ಕೆ ಚಿನ್ನ ಖರೀದಿಸುವುದಾದರೆ ಆಭರಣ ಕೊಳ್ಳುವತ್ತ ಯೋಚಿಸಬಹುದು.

ಚೆನ್ನೈನಲ್ಲಿ ಚಿನ್ನದ ದರ ಕೊಂಚ ಏರಿಕೆ ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,260 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ 4,25,600 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,380 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,93,800 ರೂಪಾಯಿಗೆ ಏರಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆ ಮೂಲಕ ನಿನ್ನೆಯ ದರವನ್ನೇ ಕಾಯ್ದಿರಿಸಿಕೊಂಡಿದೆ. ಕೆಜಿ ಬೆಳ್ಳಿಗೆ 74,100 ರೂಪಾಯಿ ಇದೆ.

ದೆಹಲಿಯಲ್ಲಿ ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,900 ರೂಪಾಯಿ ಇದೆ. 100 ಗ್ರಾ ಚಿನ್ನದ ದರ 4,69,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,950 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 5,09,500 ರೂಪಾಯಿ ನಿಗದಿ ಮಾಡಲಾಗಿದೆ. ಹಾಗೆಯೇ ಕೆಜಿ ಬೆಳ್ಳಿ ಬೆಲೆ 69,300 ರೂಪಾಯಿ ಇದೆ.

ಇದನ್ನೂ ಓದಿ:

Gold Rate Today: ವೀಕೆಂಡ್​ನಲ್ಲಿ ಸ್ಥಿರತೆ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಸುವತ್ತ ಯೋಚಿಸಬಹುದು

Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣದ ದರ ವಿವರ ಇಲ್ಲಿದೆ

Published On - 8:41 am, Mon, 12 July 21

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ