Gold Rate Today: ಚಿನ್ನ ಕೊಳ್ಳಲು ಸುಸಮಯ.. ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!

Gold Silver Price in Bangalore: ಬೆಂಗಳೂರಿನಲ್ಲಿ ಚಿನ್ನ ದರವನ್ನು ದೈನಂದಿನ ಪರಿಶೀಲನೆಯಲ್ಲಿ ಗಮನಿಸಿದಾಗ ಇಂದು ದರ ಕೊಂಚ ಇಳಿಕೆ ಕಂಡಿದೆ. ಬೆಳ್ಳಿ ದರವೂ ಇಳಿಕೆಯತ್ತ ಸಾಗಿದೆ. ವಿವಿಧ ನಗರಗಳಲ್ಲಿ ಚಿನ್ನ ದರ ಯಾವ ದರದಲ್ಲಿ ವಹಿವಾಟು ನಡೆಸುತ್ತಿದೆ ಎಂಬುದರ ವಿವರ ಇಲ್ಲಿದೆ.

Gold Rate Today: ಚಿನ್ನ ಕೊಳ್ಳಲು ಸುಸಮಯ.. ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!
ಚಿನ್ನದ ಉಂಗುರ
Follow us
shruti hegde
| Updated By: Digi Tech Desk

Updated on:Apr 01, 2021 | 12:23 PM

ಬೆಂಗಳೂರು: ಎರಡು ದಿನಗಳಿಂದ ಚಿನ್ನ ದರವನ್ನು ಗಮನಿಸಿದಾಗ ದರ ಇಳಿಕೆಯತ್ತ ಮುಖ ಮಾಡಿದೆ. ಚಿನ್ನ ದರ ಇಳಿಕೆಯತ್ತ ಸಾಗಿದಾಗಲೇ ಚಿನ್ನ ಕೊಳ್ಳಬೇಕು ಎಂಬುದು ಗ್ರಾಹಕರ ಆಸೆ. ಆಸೆಗೆ ಪೂರಕವಾಗಿ ಚಿನ್ನ ದರ ಇಳಿಕೆಯಾಗಿದ್ದಾಗಲೇ ಕೊಳ್ಳುವುದು ಉತ್ತಮ. ಹಾಗಿದ್ದರೆ, ಮಾರುಕಟ್ಟೆಯಲ್ಲಿ ಚಿನ್ನ ದರ ಹೇಗಿದೆ ಎಂಬುದರ ವಿವರ ಇಲ್ಲಿದೆ.

ವಿವಿಧ ನಗರಗಳಿಗೆ ಹೋಲಿಸಿದರೆ ಚಿನ್ನ ದರ ಬೆಂಗಳೂರಿನಲ್ಲಿ ಕಡಿಮೆ ಇದೆ. 22 ಕ್ಯಾರೆಟ್ ಚಿನ್ನ ದರ 10 ಗ್ರಾಂ ಚಿನ್ನ 41,090 ರೂಪಾಯಿ ಆಗಿದೆ. ನಿನ್ನೆ ದರಕ್ಕೆ ಇಂದಿನ ಬೆಳ್ಳಿ ದರವನ್ನು ಗಮನಿಸಿದಾಗ ಬೆಳ್ಳಿ ದರ ಕುಸಿತ ಕಂಡಿದೆ. ನಿನ್ನೆ ದರ ಕೊಂಚ ಏರಿಕೆಯತ್ತ ಸಾಗಿತ್ತು. ಮಹಿಳೆಯರಿಗೆ ಚಿನ್ನ ಅಂದರೆ ಇಷ್ಟ. ಹಾಗೆಯೇ ಚಿನ್ನ ಕೊಳ್ಳಲು ಮುಗಿ ಬೀಳುತ್ತಾರೆ. ಚಿನ್ನ ದರ ಕುಸಿತದತ್ತ ಸಾಗಿದ್ದಾಗ ಚಿನ್ನ ಕೊಳ್ಳುವುದು ಉತ್ತಮ ಸಮಯ ಎಂಬುದು ತಜ್ಞರ ಅಭಿಪ್ರಾಯ ಕೂಡಾ ಹೌದು.

22 ಕ್ಯಾರೆಟ್ ಚಿನ್ನ ದರ 1 ಗ್ರಾಂ ಚಿನ್ನ ದರ ನಿನ್ನೆ 4,135 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 4,110 ರೂಪಾಯಿ ಆಗಿದೆ. 8 ಗ್ರಾಂ ಚಿನ್ನ ದರ ನಿನ್ನೆ 33,080 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 32,880 ರೂಪಾಯಿ ಆಗಿದೆ. 10 ಗ್ರಾಂ ಚಿನ್ನ ದರ ನಿನ್ನೆ 41,350 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 41,100 ರೂಪಾಯಿ ಆಗಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,13,500 ರೂಪಾಯಿ ಆಗಿದ್ದು, ಇಂದು ದರ 4,11,000 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂಪಾಯಿ ಇಳಿಕೆ ಕಂಡಿದೆ.

24 ಕ್ಯಾರೆಟ್ ಚಿನ್ನ ದರ ಮಾಹಿತಿ 1 ಗ್ರಾಂ ಚಿನ್ನ ದರ ನಿನ್ನೆ 4,511 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,484 ರೂಪಾಯಿ ಆಗಿದೆ. 8 ಗ್ರಾಂ ಚಿನ್ನ ದರ ನಿನ್ನೆ 36,088 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 35,872 ರೂಪಾಯಿ ಆಗಿದೆ. 10 ಗ್ರಾಂ ಚಿನ್ನ ದರ ನಿನ್ನೆ 45,110 ರೂಪಾಯಿಗೆ ಮಅರಾಟವಾಗಿದ್ದು ಇಂದು ದರ 44,840 ರೂಪಾಯಿ ಆಗಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,51,100 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 4,48,400 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,700 ರೂಪಾಯಿ ಇಳಿಕೆ ಕಂಡಿದೆ.

ಬೆಳ್ಳಿ ದರ ಮಾಹಿತಿ ಬೆಳ್ಳಿ ದರವನ್ನು ದೈನಂದಿನ ಪರಿಶೀಲನೆಯಲ್ಲಿ ಗಮನಿಸಿದಾಗ ಕೊಂಚ ದರ ಕುಸಿತ ಕಂಡಿದೆ. ವಿಶೇಷ ಪೂಜೆಗೆ, ಸಭೆ ಸಮಾರಂಭಗಳಿಗೆ ಬೆಳ್ಳಿ ಕೊಳ್ಳುವವರಿಗೆ ಇದು ಸಕಾಲದ ಸಮಯ. ದರ ಇಳಿಕೆಯತ್ತ ಸಾಗಿದ್ದಾಗಲೇ ಬೆಳ್ಳಿ ಕೊಳ್ಳುವುದು ಉತ್ತಮ. ಬೆಳ್ಳಿ ದರ ಮಾರುಕಟ್ಟೆಯಲ್ಲಿ ಹೇಗಿದೆ ಎಂಬುದರ ವಿವರ ಇಲ್ಲಿದೆ.

1ಗ್ರಾಂ ಬೆಳ್ಳಿ ದರ ನಿನ್ನೆ 65.50 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 63.40 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 524 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 507.20 ರೂಪಾಯಿ ಆಗಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 655 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 634 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,550 ರೂಪಾಯಿಗೆ ಮಾರಾಟವಾಗಿದ್ದು ಇಂದು 6,340 ರೂಪಾಯಿ ಆಗಿದೆ. ಹಾಗೆಯೇ 1ಕೆಜಿ ಬೆಳ್ಳಿ ದರ ನಿನ್ನೆ 65,500 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 63,400 ರೂಪಾಯಿಗೆ ಇಳಿದಿದೆ.

ಇದನ್ನೂ ಓದಿ: Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ.. ಖರೀದಿಗೆ ಮುಂದಾದ ಗ್ರಾಹಕರು!

Gold Silver Price: ಚಿನ್ನ ದರ ಕುಸಿತ.. ಕೊರೊನಾ ಹೆಚ್ಚಾಗುತ್ತಿದ್ದು ಚಿನ್ನ ದರ ಏರಿಕೆ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ

Published On - 10:44 am, Thu, 1 April 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?